ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತುಂಗಭದ್ರಾ ನದಿ ಪಾತ್ರಕ್ಕೆ ಜಿಲ್ಲಾಧಿಕಾರಿ ದಿವಾಕರ ಭೇಟಿ: ಮುಂಜಾಗ್ರತೆಗೆ ಸೂಚನೆ
Jul 27 2024, 01:01 AM IST
ನದಿಯು ದೇವಸ್ಥಾನ ಪಕ್ಕದಲ್ಲೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕು.
ನವ ವೃಂದಾವನದಲ್ಲಿ ನದಿ ತಟದಿಂದಲೆ ಮಂತ್ರಾಲಯ ಶ್ರೀಗಳಿಂದ ಪೂಜೆ
Jul 27 2024, 12:58 AM IST
ಗಂಗಾವತಿ ತಾಲೂಕಿನ ಆನೆಗೊಂದಿಗೆ ಆಗಮಿಸಿದ್ದ ಮಂತ್ರಾಲಯ ಮಠಾಧೀಶ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ನವವೃಂದಾವನದಲ್ಲಿ ಇರುವ 9 ಯತಿವರೇಣ್ಯರ ವೃಂದಾವನಗಳಿಗೆ ನದಿ ತಟದಿಂದಲೇ ವಿಶೇಷ ಪೂಜೆ ಸಲ್ಲಿಸಿದರು.
ಭಾರಿ ಮಳೆ ಹಿನ್ನೆಲೆ ಪ್ರವಾಹ ಭೀತಿಯಲ್ಲಿ ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳು
Jul 27 2024, 12:53 AM IST
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಕೊಳ್ಳೇಗಾಲ ತಾಲೂಕಿನ ನದಿ ತೀರದ ಗ್ರಾಮಗಳು ಪ್ರವಾಹದ ಭೀತಿ ಎದುರಿಸುವಂತಾಗಿದೆ.
ಭಾರೀ ಮಳೆ ಮೈದುಂಬಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ
Jul 27 2024, 12:50 AM IST
ಹಾಸನದ ಗೊರೂರು ಅಣೆಕಟ್ಟೆಯಿಂದ ಸುಮಾರು 70 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಹೊರ ಹರಿವಿನ ಪ್ರಮಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ದಂಡೆಯ ಕೆಲವು ಜಮೀನುಗಳಿಗೆ ನೀರು ನುಗ್ಗಿದ್ದರೂ ಬೆಳೆ ಹಾನಿ ವರದಿಯಾಗಿಲ್ಲ.
ಕನಕಗಿರಿಯ ಲಕ್ಷ್ಮೀದೇವಿ ಕೆರೆಗೆ ತುಂಗಭದ್ರಾ ನದಿ ನೀರು
Jul 26 2024, 01:46 AM IST
ತ್ರಿವಳಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರೆ ಭರ್ತಿಯಾದ ಹಿನ್ನೆಲೆಯಲ್ಲಿ ಚಿಕ್ಕ ಜಂತಕಲ್ ಜಾಕ್‌ವೆಲ್‌ನಿಂದ ಪಟ್ಟಣದ ಲಕ್ಷ್ಮೀದೇವಿ ಕೆರೆಗೆ ನೀರು ಸರಬರಾಜು ಆರಂಭಗೊಂಡಿದೆ.
ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸು, ನದಿ ನೀರು ಏರಿಕೆ, ಇಂದು ಕೂಡ ಆರೆಂಜ್ ಅಲರ್ಟ್
Jul 26 2024, 01:42 AM IST
ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಸತತ ಮಳೆಯಿಂದ ಮೈದುಂಬಿ ಹರಿಯುತ್ತಿರುವ ಹೇಮಾವತಿ ನದಿ
Jul 26 2024, 01:41 AM IST
ಹೇಮಾವತಿ ನದಿ ದಂಡೆ ಆಸುಪಾಸಿನ ಗ್ರಾಮಸ್ಥರು ನದಿ ದಂಡೆಗೆ ತೆರಳದಂತೆ ಹಾಗೂ ನದಿ ತಗ್ಗು ಪ್ರದೇಶ, ನದಿ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಮುಂಜಾಗ್ರತೆ ಕ್ರಮ ಕೈಗೊಂಡು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ನೀರಾವರಿ ಇಲಾಖೆ ತಿಳಿಸಿದೆ.
ನದಿ ತೀರದ ಗ್ರಾಮಸ್ಥರ ಸ್ಥಳಾಂತರ
Jul 26 2024, 01:34 AM IST
ಚಿಕ್ಕೋಡಿ ತಾಲೂಕಿನ ಯಕ್ಸಂಬಾ, ಯಡೂರ, ಕಲ್ಲೋಳ, ಚಂದೂರ ಸೇರಿದಂತೆ ನದಿ ತೀರದ ಗ್ರಾಮಗಳ ಜನರರನ್ನು ದನ, ಕರುಗಳೊಂದಿಗೆ ಮನೆಯ ಎಲ್ಲ ಸರಂಜಾಮುಗಳಿಂದ ಗ್ರಾಮದಲ್ಲಿರುವ ಮನೆಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಪುಟ....3ಕ್ಕೆ......ನದಿ ತೀರದ ಗ್ರಾಮಗಳಲ್ಲಿ ಸರ್ವ ಸಿದ್ಧತೆ
Jul 25 2024, 01:26 AM IST
ಕನ್ನಡಪ್ರಭ ವಾರ್ತೆ ಅಥಣಿಪ್ರವಾಹ ಸಂಭವಿಸಬಹುದಾದ ಹುಲಗಬಾಳ, ತೀರ್ಥ, ಸಪ್ತಸಾಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ವಾಣಿ.ಯು ನೇತೃತ್ವದ ತಾಲೂಕ ಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಪಾಯದ ಸ್ಥಿತಿಯಲ್ಲಿರುವ ಗ್ರಾಮಗಳ ನಿವಾಸಿಗಳಿಗೆ ಮತ್ತು ತೋಟದ ವಸತಿಯ ಜನರಿಗೆ ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದರು.
ಆಲಮಟ್ಟಿ ಜಲಾಶಯ: ನದಿ ಪಾತ್ರಕ್ಕೆ 2.25 ಲಕ್ಷ ಕ್ಯುಸೆಕ್ ನೀರು
Jul 25 2024, 01:19 AM IST
ಮಹಾ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಕ್ಷಣ ಕ್ಷಣಕ್ಕೆ ಹೆಚ್ಚಾಗುತ್ತಿದ್ದು, ಆಲಮಟ್ಟಿ ಜಲಾಶಯದಿಂದ 2.25 ಲಕ್ಷ ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಬಿಡಲಾಗುತ್ತಿದೆ. ಬೆಳಗ್ಗೆ 1.75 ಲಕ್ಷ ಕ್ಯುಸೆಕ್ ಇದ್ದ ಹೊರಹರಿವನ್ನು ಬೆಳಗ್ಗೆ 8.30 ಕ್ಕೆ 2 ಲಕ್ಷ ಕ್ಯುಸೆಕ್ ಗೇರಿಸಲಾಗಿತ್ತು. ಸಂಜೆ ಮತ್ತಷ್ಟು ಹೆಚ್ಚುಗೊಳಿಸಿ 2.25 ಲಕ್ಷ ಕ್ಯುಸೆಕ್ ಗೇರಿಸಲಾಗಿದೆ.
< previous
1
...
12
13
14
15
16
17
18
19
20
...
27
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ