• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ತಗ್ಗುಪ್ರದೇಶಗಳಿಗೆ ನದಿ ನೀರು, ಪ್ರವಾಹದ ಭೀತಿ

Jun 28 2024, 12:49 AM IST
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜೊತೆಗೆ ವಿಪರೀತ ಗಾಳಿಯೂ ಬೀಸುತ್ತಿದೆ. ಇದರಿಂದ ಕೆಲವು ಕಡೆಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ.

ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿಗೆ ಡಿಸಿಎಂ ಡಿಕೆಶಿ ಆದೇಶ

Jun 26 2024, 12:40 AM IST
ನದಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳಬೇಕೆಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

ಕಾವೇರಿ ನದಿ ತಟದಲ್ಲಿ ಮಹಾ ಆರತಿ ಸಂಪನ್ನ

Jun 24 2024, 01:35 AM IST
ಮಹಾ ಆರತಿ ಕಾರ್ಯಕ್ರಮ ಕೊಡಗು ಜಿಲ್ಲೆಯ ಕಾವೇರಿ ನದಿ ತಟದಲ್ಲಿ ಇತ್ತೀಚೆಗೆ ಆರು ಕಡೆ ಏಕಕಾಲದಲ್ಲಿ ನಡೆಯಿತು. ಸ್ವಚ್ಛ ಕಾವೇರಿಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.

ಚೆರಿಯಪರಂಬು ಕಾವೇರಿ ನದಿ ತಟದಲ್ಲಿ ಮಹಾ ಆರತಿ

Jun 21 2024, 01:02 AM IST
ನಾಪೊಕ್ಲು ಚೆರಿಯ ಪರಂಬು ಕಾವೇರಿ ನದಿ ತಟದಲ್ಲಿ ಮಹಾ ಆರತಿ ಕಾರ್ಯಕ್ರಮ ಹಾಗೂ ಸ್ಥಳೀಯ ಸ್ಮಶಾನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಬೇಡ್ತಿ ವರದಾ ನದಿ ಜೋಡಣೆ ಯೋಜನೆ ಅನುಷ್ಠಾನಗೊಳಿಸಲು ಆಗ್ರಹ

Jun 21 2024, 01:01 AM IST
ರೈತರ ಕೃಷಿ ಭೂಮಿಗೆ ವರದಾನವಾಗುವ, ವರ್ಷವಿಡೀ ಜನರ ಬಾಯಾರಿಕೆ ನೀಗಿಸಲು ಸಮರ್ಥವಾದ ಬೇಡ್ತಿ ವರದಾ ನದಿ ಜೋಡಣೆ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ನದಿ ಜೋಡಣಾ ಹೋರಾಟ ಸಮಿತಿ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಮನವಿ ಸಲ್ಲಿಸಿದರು.

ಬತ್ತಿದ್ದ ಭೀಮೆಗೆ ಹರಿದು ಬಂದ ನೀರು ನದಿ ತೀರದ ಗ್ರಾಮಸ್ಥರಲ್ಲಿ ಸಂತಸ

Jun 20 2024, 01:08 AM IST
ಕಳೆದ 15 ದಿನಗಳಿಂದ ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ತಾಲೂಕಿನ ಭೀಮಾ ನದಿಗೆ ನೀರು ಬಂದಿದ್ದು ಪಟ್ಟಣಕ್ಕೆ ನೀರು ಪೂರೈಕೆ ಸಮಸ್ಯೆ ಬಹುತೇಕ ಬಗೆಹರಿದಂತಾಗಿದೆ.

ಡೋಣಿ ನದಿ ಹೊಳೆತ್ತಿ ಬೆಳೆ ಹಾನಿ ತಪ್ಪಿಸಿ: ಶಂಕರಗೌಡ ಹಿರೇಗೌಡ

Jun 10 2024, 12:48 AM IST
ಸರ್ಕಾರಕ್ಕೆ ರೈತ ಮುಖಂಡ ಶಂಕರಗೌಡ ಹಿರೇಗೌಡ ಆಗ್ರಹಿಸಿದ್ದು, ಪ್ರವಾಹದಿಂದ ಸಾವಿರಾರು ಎಕರೆ ಪ್ರದೇಶ ಹಾನಿಯಾಗಿದೆ ಎಂದಿದ್ದಾರೆ

ಡೋಣಿ ನದಿ ಪ್ರವಾಹಕ್ಕೆ ಯಾಳವಾರ ಸೇತುವೆ ಜಲಾವೃತ

Jun 09 2024, 01:36 AM IST
ದೇವರಹಿಪ್ಪರಗಿ: ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಯಾಳವಾರ ಗ್ರಾಮದ ಬಳಿಯ ಬ್ರಿಜ್ ಕಂ ಬ್ಯಾರೇಜ್ ದೋಣಿ ನದಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.

ನಿರಂತರ ಮಳೆಯಿಂದ ಡೋಣಿ ನದಿ ಪ್ರವಾಹ ಹೆಚ್ಚಳ

Jun 09 2024, 01:32 AM IST
ತಾಳಿಕೋಟೆಯ ಕೆಳ ಸೇತುವೆಯು ಜಲಾವೃತವಾಗಿದ್ದು, ಅಪಾಯ ಲೆಕ್ಕಿಸದೇ ಜನರು, ವಾಹನಗಳ ಓಡಾಟ ನಡೆಸುತ್ತಿದ್ದಾರೆ.

ನೂತನ ಸಂಸದ ಎಚ್ಡಿಕೆ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ

Jun 08 2024, 12:35 AM IST
ಮಂಡ್ಯ, ರಾಮನಗರ, ಚನ್ನಪಟ್ಟಣ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ಮುಂದುವರಿಯಲು ಅನುಮತಿ ಕೊಡಿಸಲು ಮುಂದಾಗಬೇಕು. ಮಳವಳ್ಳಿ ತಾಲೂಕು ಎರಡು ರಾಷ್ಟ್ರೀಯ ಹೆದ್ದಾರಿ ಹೊಂದಿರುವುದರ ಜೊತೆಗೆ ಬೆಂಗಳೂರು- ಮೈಸೂರಿಗೆ ಹತ್ತಿರದಲ್ಲೇ ಇರುವುದರಿಂದ ವ್ಯಾಪಾರಕ್ಕೆ ಸೂಕ್ತ ಸ್ಥಳವಾಗಿದೆ. ಆದ್ದರಿಂದ ರೈಲ್ವೆ ಯೋಜನೆ ಜಾರಿಗೆ ತರಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved