ಕಾವೇರಿ ನದಿ ನೀರು ಸಂಕಷ್ಟ ಸೂತ್ರ ರಚಿಸುವಂತೆ ಆಗ್ರಹ
Oct 10 2023, 01:02 AM ISTರಾಮನಗರ: ಕಾವೇರಿ ನದಿ ನೀರು ವಿವಾದ ಪರಿಹಾರಕ್ಕೆ ಸಂಕಷ್ಟ ಸೂತ್ರ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಒತ್ತಾಯಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಅವಿನಾಶ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.