• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡ್ತಿ- ವರದಾ ನದಿ ಜೋಡಣೆ ಮತ್ತೆ ಮುನ್ನೆಲೆಗೆ

Mar 26 2025, 01:36 AM IST
ಈ ಯೋಜನೆಯಿಂದ ಅಂತರ್ಜಲ ಹೆಚ್ಚಾಗಿ ರೈತರ ಕೃಷಿ ಭೂಮಿಯ ಕೊಳವೆ ಬಾವಿಗಳಿಗೆ ಉತ್ತಮ ನೀರು ದೊರೆತು ನೀರಾವರಿಗೆ ಸಹಕಾರಿಯಾಗಲಿದೆ.

ಬಯಲುಸೀಮೆಗೆ ಕೃಷ್ಣಾ ನದಿ ನೀರು ಹರಿಸಲು ಮನವಿ

Mar 26 2025, 01:36 AM IST
.ಮೇಕೆದಾಟು ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿದರೆ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ದೊರೆಯಲಿದೆ. ಜೊತೆಗೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿದರೆ, ಹೆಚ್ಚು ಅನುದಾನ ದೊರೆತು, ಬೇಗ ಕಾಮಗಾರಿ ಪೂರ್ಣಗೊಳ್ಳಲಿದೆ.

ನದಿ ತೀರದ 20 ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಸಾಧ್ಯತೆ

Mar 25 2025, 12:47 AM IST
ತಾಲೂಕಿನ ನದಿ ತೀರದ ಗ್ರಾಮಗಳನ್ನು ಹೊರತುಪಡಿಸಿ 20 ಗ್ರಾಮಗಳು ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ ಎಂಬ ವರದಿ ಜಿಲ್ಲಾಡಳಿತಕ್ಕೆ ಸಲ್ಲಿಕೆಯಾಗಿದೆ.

ವೇಗ ಪಡೆಯದ ಗಂಗಾವಳಿ ನದಿ ಸೇತುವೆಯ ಕೂಡು ರಸ್ತೆ ಕಾಮಗಾರಿ

Mar 25 2025, 12:46 AM IST
ಕೂಡು ರಸ್ತೆ ನಿರ್ಮಾಣ ವಿಳಂಬವಾಗಿತ್ತು.

ಬೇಸಿಗೆಯ ಆರಂಭದಲ್ಲೇ ಬರಿದಾದ ಮಲಪ್ರಭಾ ನದಿ!

Mar 22 2025, 02:02 AM IST
ತಾಲೂಕಿನ ಕಣಕುಂಬಿ ಗ್ರಾಮದ ಬಳಿ ಹುಟ್ಟಿ ಪಶ್ಚಿಮ ಘಟ್ಟದ ದಟ್ಟ ಅರಣ್ಯದಲ್ಲಿ ಹರಿದು ನವಿಲುತೀರ್ಥದಲ್ಲಿ ಸಂಗ್ರಹಗೊಂಡು ಮುಂದೆ ಕೃಷ್ಣೆಯನ್ನು ಸಂಗಮಿಸಲು ಕೂಡಲ ಸಂಗಮದತ್ತ ಧಾವಿಸುವ ಮಲಪ್ರಭಾ ನದಿ 4 ಜಿಲ್ಲೆಗಳ ನೂರಾರು ಊರುಗಳ ಜನ, ಜಾನುವಾರುಗಳ ದಾಹ ನೀಗಿಸುವ ಮಹತ್ಕಾರ್ಯ ಕೈಗೊಂಡಿದೆ.

ನದಿ, ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ಅಗತ್ಯ: ಮಂಡೆಪಂಡ ಬೋಸ್ ಮೊಣ್ಣಪ್ಪ

Mar 18 2025, 12:34 AM IST
ನದಿ ಮತ್ತು ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದು ಗಣ್ಯರು ಹೇಳಿದರು.

ನದಿ ಹರಿವಾಗ ಕಸ, ಕಡ್ಡಿ ಅಡ್ಡ ಬರುತ್ತದೆ: ಬಿ.ವೈ.ವಿಜಯೇಂದ್ರ

Mar 12 2025, 12:48 AM IST
ವಿಜಯೇಂದ್ರಗೆ ಸಣ್ಣಪುಟ್ಟ ಸಮಸ್ಯೆಯಾದಾಗ ಜಗದ್ಗುರುಗಳು ನೊಂದುಕೊಳ್ಳುತ್ತಾರೆ. ನದಿ ಹರಿಯುವಾಗ ಕಲ್ಲು, ಮಣ್ಣು, ಕಸ ಅಡ್ಡ ಬಂದರೂ ಅದನ್ನು ನಿವಾರಿಸಿಕೊಂಡು ತನ್ನ ಜಾಗವನ್ನು ಸೇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನದಿ ತೀರದ ಪ್ರದೇಶಗಳಿಗೆ ನುಗ್ಗಿದ ಉಪ್ಪು ನೀರು: ಕೃಷಿ ಭೂಮಿ ನಾಶ

Mar 05 2025, 12:37 AM IST
ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು, ಮೂವತ್ತುಮುಡಿ, ಬುಗ್ರಿಕಡು, ಕೋಟೆಬೆಟ್ಟು, ಹೊಸ್ಕಳಿ ಭಾಗದ ಕೃಷಿಕರು ಗದ್ದೆಗಳಿಗೆ ನುಗ್ಗಿದ ಉಪ್ಪು ನೀರಿನಿಂದಾಗಿ ಕಂಗೆಟ್ಟಿದ್ದಾರೆ. ಮುಂಗಾರುವಿನಲ್ಲಿ ಭತ್ತದ ಬೆಳೆ ಬೆಳೆಯುವ ಇಲ್ಲಿನ ಕೃಷಿಕರು, ಆ ಬಳಿಕ ಹಿಂಗಾರು ಹಂಗಾಮಿನಲ್ಲಿ ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ಇದೀಗ ಏಕಾಏಕಿ ನದಿ ತೀರದ ಕೃಷಿಗದ್ದೆಗಳಿಗೆ ಉಪ್ಪು ನೀರು ನುಗ್ಗಿದ್ದರಿಂದ ರೈತರು ಬೆಳೆದ ಕೃಷಿ ಸಂಪೂರ್ಣ ನಾಶಗೊಂಡಿದೆ.

ಕಾವೇರಿ ನದಿ ಹರಿವು ಬಹುತೇಕ ಕ್ಷೀಣ

Mar 03 2025, 01:47 AM IST
ಫೆಬ್ರವರಿ ಅಂತ್ಯದಲ್ಲಿಯೇ ಕುಶಾಲನಗರ ವ್ಯಾಪ್ತಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದೆ.

ಕುಮಾರಧಾರಾ ನದಿ ಮೂಲಕ ತಾತ್ಕಾಲಿಕ ರಸ್ತೆ ನಿರ್ಮಿಸಿದ ಗ್ರಾಮಸ್ಥರು!

Feb 26 2025, 01:01 AM IST
ಕಡಬ ತಾಲೂಕಿನ ಸಂಸದರ ಆದರ್ಶ ಗ್ರಾಮವಗಿರುವ ಬಳ್ಪದ ಜನರು ತಾಲೂಕು ಕೇಂದ್ರವನ್ನು ಸಂಪರ್ಕಿಸಲು ಪಂಜ ಮೂಲಕ ಸುಮಾರು 20 ಕಿ.ಮೀ. ಸುತ್ತು ಬಳಸಿ ಸಂಚರಿಸಬೇಕು.ಆದರೆ ಈ ಕುಮಾರಧಾರಾ ನದಿಯಲ್ಲಿ ನಿರ್ಮಿಸಿದ ತಾತ್ಕಾಲಿಕ ರಸ್ತೆಯಲ್ಲಿ 6 ಕಿ.ಮೀ. ಅಂತರದಲ್ಲೇ ಸಂಪರ್ಕಿಸಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved