• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ನದಿ ಒಡಲಿಗೆ ಕಲುಷಿತ ನೀರು ಸೇರ್ಪಡೆ ನಿರಂತರ: ಎಚ್ಚರಗೊಳ್ಳದ ಆಡಳಿತ

Jan 10 2025, 12:47 AM IST
ಕಾವೇರಿ ನದಿ ನೀರು ಹರಿಯುವ ಭಾಗಮಂಡಲ, ಸಿದ್ದಾಪುರ, ಕುಶಾಲನಗರ ಸೇರಿದಂತೆ ಹಲವು ಕಡೆಗಳಲ್ಲಿ ತ್ಯಾಜ್ಯ ನೀರು ಕಾವೇರಿಗೆ ಸೇರುತ್ತಿರುವ ಪರಿಣಾಮ ಕಾವೇರಿ ನದಿ ನೀರಿನ ಗುಣಮಟ್ಟ ತೀರಾ ಕಳಪೆಯಾಗಿದೆ. ಲಕ್ಷಾಂತರ ಜೀವಗಳಿಗೆ ಕುಡಿಯಲು ನೀರು ಕೊಡುವ ಕಾವೇರಿಗೆ ತವರಿನಲ್ಲಿ ತ್ಯಾಜ್ಯ ಹಾಗೂ ಚರಂಡಿ ನೀರು ನಿರಂತರವಾಗಿ ಹರಿಯುವುದರಿಂದ ಜಲ ಮಲಿನವಾಗುತ್ತಿದೆ.

ನದಿ, ಕೆರೆ-ಕಟ್ಟೆಗಳಿಗೆ ಮಲೀನ ನೀರು ಸೇರ್ಪಡೆ: ಶಾಸಕ ಮಂಜು ಆಕ್ರೋಶ

Jan 09 2025, 12:47 AM IST
ಪುರಸಭೆ ಒಳಚರಂಡಿ ಯೋಜನೆ ಪೂರ್ಣಗೊಳ್ಳದಿದ್ದರೂ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅದನ್ನು ಪುರಸಭೆ ಹಸ್ತಾಂತರ ಮಾಡಿಕೊಂಡಿದೆ. ಪಟ್ಟಣದ ಕಾಗುಂಡಿ ಹಳ್ಳದ ಬಳಿ ವೆಟ್ ವೆಲ್ ಕಾರ್ಯನಿರ್ವಹಿಸುತ್ತಿಲ್ಲ. ಪಟ್ಟಣದ ಮಲಯುಕ್ತ ಕಲುಷಿತ ನೀರು ಕಾಗುಂಡಿ ಹಳ್ಳದ ಮೂಲಕ ಹೊಸಹೊಳಲು ಕೆರೆ ಸೇರಿ ನೀರು ಕಲುಷಿತಗೊಳ್ಳುತ್ತಿದೆ.

ಯಗಚಿ ನದಿ ದಂಡೆಯ ಅಯ್ಯಪ್ಪನ ದೇಗುಲದಲ್ಲಿ ಪಡಿಪೂಜೆ

Jan 08 2025, 12:15 AM IST
ಯಗಚಿ ನದಿಯ ದಡದ ಮೇಲಿರುವ ಹರಿಹರ ಸುಪುತ್ರ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಏಳನೇ ವರ್ಷರ ವಾರ್ಷಿಕೋತ್ಸವ ಮತ್ತು ಪಡಿಪೂಜೆ ನಡೆಸಲಾಯಿತು. ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ನಿಷ್ಠೆ ಮತ್ತು ನಿರ್ಮಲಭಕ್ತಿ ಇದ್ದರೆ ಮಾತ್ರ ಅಯ್ಯಪ್ಪನ ಪೂಜೆಯಲ್ಲಿ ಗರುಡ ದರ್ಶನವಾಗುತ್ತದೆ. ಅಯ್ಯಪ್ಪಸ್ವಾಮಿ ಮಾಲೆ ಹಾಕಿದ ಬಳಿಕ ನಮ್ಮಲ್ಲಿ ದುಶ್ಚಟಗಳನ್ನು ತೊರೆದು ಆಸೆ ಅಮಿಷಗಳಿಂದ ಹೊರಬಂದರೆ ನಿಮ್ಮ ಯಾತ್ರೆ ಸಂಪನ್ನವಾಗುತ್ತದೆ ಎಂದು ಡಾ. ವಿದ್ಯಾವಾಚಸ್ವತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಹೇಳಿದರು.

ಕಪಿಲಾ ನದಿ ತೀರದಲ್ಲಿ ಜ.26 ರಿಂದ ಸುತ್ತೂರು ಜಾತ್ರೆ: ಪಿ.ಬಿ.ಮಂಜುನಾಥ್

Jan 08 2025, 12:15 AM IST
ಜಾತ್ರಾ ಮಹೋತ್ಸವಕ್ಕೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಾಡಿನ ಪೂಜ್ಯ ಮಠಾಧೀಶರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸಚಿವರು, ಕಲಾವಿದರು, ಪ್ರಗತಿಪರ ರೈತರು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರು ಆಗಮಿಸಲಿದ್ದಾರೆ.

ನದಿ ಶುದ್ಧೀಕರಣಕ್ಕಾಗಿ ನಿರ್ಮಲ ತುಂಗಭದ್ರಾ ಅಭಿಯಾನ: ಮಹಿಮಾ ಪಟೇಲ್‌

Jan 08 2025, 12:15 AM IST
ತುಂಗಭದ್ರಾ ನದಿ ಶುದ್ಧೀಕರಣಕ್ಕಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಹಿಮಾ ಪಟೇಲ್‌ ಹೇಳಿದರು.

ಬೇಡ್ತಿ- ವರದಾ ನದಿ ಜೋಡಣೆ ಯೋಜನೆ ಸಮೀಕ್ಷೆಗೆ ಅನುಮತಿ ನೀಡದಂತೆ ವೃಕ್ಷ ಲಕ್ಷ ಆಂದೋಲನದಿಂದ ಮನವಿ

Jan 02 2025, 12:33 AM IST
ಪಶ್ಚಿಮ ಘಟ್ಟದ ನದಿ ತಿರುವು ಯೋಜನೆಗಳಿಂದ ಅಪಾರ ಅರಣ್ಯ ಹಾಗೂ ರೈತರ, ಕೃಷಿ ಭೂಮಿ ನಾಶ, ಭೂಕುಸಿತ, ಅರಣ್ಯ, ಪರಿಸರ ಜೀವ ವೈವಿಧ್ಯ ಕಾಯಿದೆಗಳ ಉಲ್ಲಂಘನೆ ಆಗಲಿದೆ.

ಕೃಷಿ ಭೂಮಿಗೆ ನೀರುಣಿಸಲು ರೈತರೊಬ್ಬರು ಬೋರ್‌ವೆಲ್‌ ಕೊರೆಸಿದ ವೇಳೆ ನದಿ ಉಕ್ಕಿತು !

Jan 01 2025, 12:01 AM IST
ಜೈಸಲ್ಮೇರ್‌: ಕೃಷಿ ಭೂಮಿಗೆ ನೀರುಣಿಸಲು ರೈತರೊಬ್ಬರು ಬೋರ್‌ವೆಲ್‌ ಕೊರೆಸಿದ ವೇಳೆ, ಅದರಿಂದ ನದಿಯಂತೆ ನೀರು ಉಕ್ಕಿ ಹರಿದ ಅಚ್ಚರಿಯ ಘಟನೆ ರಾಜಸ್ಥಾನದ ಮರುಭೂಮಿ ಪ್ರದೇಶವಾದ ಜೈಸಲ್ಮೇರ್‌ನಲ್ಲಿ ನಡೆದಿದೆ.

ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಕೆನ್‌- ಬೆಟ್ವಾ ನದಿ ಜೋಡಣೆಗೆ ಮೋದಿ ಶಂಕು

Dec 26 2024, 01:46 AM IST
ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಮಧ್ಯಪ್ರದೇಶದ ಕೆನ್‌ ಮತ್ತು ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು. ಇದು ದೇಶದ ಮೊದಲ ನದಿ ಜೋಡಣೆ ಯೋಜನೆಯಾಗಿದೆ.

ದೇಶದ ಮೊದಲ ನದಿ ಜೋಡಣೆಗೆ ಇಂದು ಮೋದಿ ಶಂಕು

Dec 25 2024, 12:48 AM IST
ಕೇಂದ್ರದ ಎನ್‌ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ಒಂದಾದ ನದಿ ಜೋಡಣೆ ಯೋಜನೆಯ ಪೈಕಿ ಮೊದಲ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಧ್ಯಪ್ರದೇಶದ ಖುಜುರಾಹೋದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನೇತ್ರಾವತಿ ನದಿ ಅಣೆಕಟ್ಟಿಗೆ ಗೇಟು ಅಳವಡಿಸುವ ಕಾರ್ಯ ವಿಳಂಬ: ಕೃಷಿಕರಲ್ಲಿ ನಿರಾಸೆ

Dec 24 2024, 12:48 AM IST
ಡಿಸೆಂಬರ್ ಮಧ್ಯದ ವರೆಗೂ ಮಳೆ ಸುರಿಯುತ್ತಿದ್ದ ಕಾರಣ ನದಿಗಳೆರಡರಲ್ಲೂ ನೀರಿನ ಹರಿವು ಹೆಚ್ಚಿತ್ತು. ಈ ಕಾರಣಕ್ಕೆ ಸಾಮಾನ್ಯವಾಗಿ ನವೆಂಬರ್‌ನಲ್ಲಿ ಬಿಳಿಯೂರು ಅಣೆಕಟ್ಟಿಗೆ ಗೇಟು ಅಳವಡಿಸಬೇಕಾದ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ನದಿಯಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆ ಕಾಣಿಸಲಾರಂಭಿಸಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ಅಣೆಕಟ್ಟಿಗೆ ಗೇಟು ಅಳವಡಿಸಿ ನೀರು ಸಂಗ್ರಹಿಸುವ ಕಾರ್ಯಕ್ಕೆ ಸಣ್ಣ ನಿರಾವರಿ ಇಲಾಖೆ ಮುಂದಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved