• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪಚುನಾವಣೆಯಲ್ಲಿ ನಿಮಗಾಗಿ ನಾನು ತಲೆಕೊಟ್ಟೆ: ನಿಖಿಲ್‌ ಕುಮಾರಸ್ವಾಮಿ

Oct 27 2025, 12:15 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನೇನು ಆಸೆ ಪಟ್ಟಿರಲ್ಲಿಲ್ಲ. ನಿಮಗಾಗಿ ಮತ್ತು ಪಕ್ಷಕ್ಕಾಗಿ ಬಂದು ನಾನು ತಲೆಕೊಟ್ಟೆ. ರಾಜಕೀಯವಾಗಿ ನನಗೆ ಆಗಿರುವ ಪೆಟ್ಟು ನಿಮಗ್ಯಾರಿಗಾದರೂ ಆಗಿದ್ದರೆ ಮನೆಯಿಂದ ಆಚೆ ಬರುತ್ತಿರಲಿಲ್ಲ. ಆದರೆ, ನಾನು ಬಂದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಳಲು ತೋಡಿಕೊಂಡರು.

ರಾಜ್ಯ ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ: ನಿಖಿಲ್‌

Oct 27 2025, 12:15 AM IST
ರಾಜ್ಯ ಸರ್ಕಾರ ಖಾತಾ ಪರಿವರ್ತನೆ ಹೆಸರಿನಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ಆದಾಯ ತರಲು ಹೊರಟಿದ್ದಾರೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಡಿಕೆಶಿ ಮನೆ ದೇವರೇ ಸುಳ್ಳು ; ನಿಖಿಲ್‌ ವಾಗ್ದಾಳಿ

Sep 08 2025, 08:34 AM IST

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಗಾಳಿಯಲ್ಲಿ ಗುಂಡು ಹೊಡೆಯೋ ಅಭ್ಯಾಸ. ಅವರ ಆರೋಪಗಳೆಲ್ಲ ಸುಳ್ಳು. ಸುಳ್ಳೇ ಅವರ ಮನೆ ದೇವರು - ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ ಪ್ರಕರಣದ ಎನ್‌ಐಎ ತನಿಖೆಯಾಗಲಿ: ನಿಖಿಲ್‌

Sep 01 2025, 01:04 AM IST
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸಂಘಟಿತ ಷಡ್ಯಂತ್ರ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ವಹಿಸಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ರಾಜಣ್ಣ ವಜಾ; ಪರಿಶಿಷ್ಟರಿಗೆ ಕಾಂಗ್ರೆಸ್ ಅ‍ಗೌರವ: ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ

Aug 13 2025, 12:30 AM IST
ಹಿರಿಯ ಸಚಿವ ಕೆ.ಎನ್.ರಾಜಣ್ಣನವರಿಗೆ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ಪರಿಶಿಷ್ಟರಿಗೆ ಅಗೌರವಿಸಿದೆ ಈ ಮೂಲಕ ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲದ್ದನ್ನು ತೋರಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಹರ್ಯಾಣ ಸೂಪರ್‌ಸಿಎಂರಿಂದ ಆಳ್ವಿಕೆ: ನಿಖಿಲ್‌ ಕಿಡಿ

Jul 27 2025, 12:00 AM IST
ಕರ್ನಾಟಕವು ಕನ್ನಡಿಗ ಮುಖ್ಯಮಂತ್ರಿಗೆ ಮತ ಹಾಕಿದ್ದರೂ ಹರ್ಯಾಣದ ಸೂಪರ್‌ ಸಿಎಂ ನಮ್ಮನ್ನು ಆಳುತ್ತಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ರಾಜ್ಯ ಕೃಷಿ ಮಂತ್ರಿಗಳು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ : ನಿಖಿಲ್‌

Jul 25 2025, 12:30 AM IST
ಕೊಪ್ಪ, ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು ಅಂತ ಹೋದ್ರೆ ನಾಲ್ಕೈದು ಗಂಟೆ ಕಾಯಿಸುತ್ತಾರೆ. ರಾಜ್ಯದ ಕೃಷಿ ಸಚಿವರು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

2028ರಲ್ಲಿ ಹೆಚ್ಚು ಸ್ಥಾನ ಗೆದ್ದು ಸಿದ್ದರಾಮಯ್ಯಗೆ ಉತ್ತರ : ನಿಖಿಲ್‌

Jul 24 2025, 12:23 PM IST

58 ಸ್ಥಾನಗಳನ್ನು ಪಡೆದಿದ್ದ ಜೆಡಿಎಸ್, ನಂತರದ ಚುನಾವಣೆಗಳಲ್ಲಿ ಕುಸಿತ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದಿದ್ದಾರೆ. 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಜೆಡಿಎಸ್‌ ಶಾಸಕರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯನವರಿಗೆ ಉತ್ತರ ನೀಡಬೇಕಿದೆ - ನಿಖಿಲ್ ಕುಮಾರಸ್ವಾಮಿ

ರಾಜ್ಯಕ್ಕೆ ಸುರ್ಜೆವಾಲಾ ಸೂಪರ್‌ ಸಿಎಂ: ನಿಖಿಲ್‌ ಕುಮಾರಸ್ವಾಮಿ

Jul 18 2025, 12:49 AM IST
ಕಾಂಗ್ರೆಸ್ ಶಾಸಕರು ಅನುದಾನ ಪಡೆಯಬೇಕಾದರೆ, ಸಿಎಂ ಕಡೆ ಮುಖ ಮಾಡ್ತಿಲ್ಲ, ಬದಲಾಗಿ ಸುರ್ಜೆವಾಲಾ ಭೇಟಿ ಮಾಡ್ತೀವಿ ಅಂತಿದಾರೆ. ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುವುದಕ್ಕೆ ಇದು ಸಣ್ಣ ಉದಾಹರಣೆ. ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆ ಅಲಂಕರಿಸಿ ಕುಳಿತಿದ್ದಾರೆ. ಸೂಪರ್ ಸಿಎಂ ಸುರ್ಜೆವಾಲಾ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬಿಜೆಪಿ ಜತೆ ಮೈತ್ರಿ ಮುಂದುವರಿಕೆ: ನಿಖಿಲ್‌

Jul 18 2025, 12:48 AM IST
ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಮೈತ್ರಿ ಹೀಗೆಯೇ ಮುಂದುವರಿಯಲಿದೆ. ಈ ಮೈತ್ರಿ ಮುಂದುವರಿಸಲು ದೇವೇಗೌಡರು, ಕುಮಾರಸ್ವಾಮಿ ಆಸಕ್ತಿ ಹೊಂದಿದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved