ಬೊಮ್ಮಾಯಿ ಅಭಿವೃದ್ಧಿ ಕಾರ್ಯಗಳು ಶಿಗ್ಗಾಂವಿ ಉಪಚುನಾವಣೆ ಗೆಲುವಿಗೆ ಶ್ರೀರಕ್ಷೆ-ನಿಖಿಲ್ ಕುಮಾರಸ್ವಾಮಿ
Oct 20 2024, 01:53 AM ISTಶಿಗ್ಗಾಂವಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾಗಿದ್ದು, ಅವರ ಅಭಿವೃದ್ಧಿ ಕಾರ್ಯಗಳು ಉಪ ಚುನಾವಣೆಯ ಗೆಲುವಿನ ಶ್ರೀರಕ್ಷೆ ಆಗಲಿದೆ. ಇಲ್ಲಿ ಸ್ಪರ್ಧಿಸುವ ಎನ್ಡಿಎ ಅಭ್ಯರ್ಥಿಗೆ ಜೆಡಿಎಸ್ ಕಾರ್ಯಕರ್ತರು ಸಂಪೂರ್ಣ ಬೆಂಬಲ ಸೂಚಿಸುವ ಮೂಲಕ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.