ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ನಿಖಿಲ್
Apr 03 2024, 01:32 AM ISTಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವಿಗೆ ತಳಮಟ್ಟದಿಂದ ಕೆಲಸ ಮಾಡಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮ ಪಡಬೇಕಿದೆ.