ಮದ್ದೂರು ಕ್ಷೇತ್ರದಲ್ಲಿ ಶೀಘ್ರ ನಿಖಿಲ್ ಪ್ರವಾಸ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
Feb 08 2024, 01:30 AM ISTಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆ ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಸಭೆ ನಡೆಸುವ ಮೂಲಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.