ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೇಶದ ನೀರಾವರಿ ಯೋಜನೆಗಳು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಜಲ ಒಪ್ಪಂದಗಳು, ನೀರಾವರಿ ಸಮಸ್ಯೆ ಮತ್ತು ಪರಿಹಾರವನ್ನೊಳಗೊಂಡ ‘ನೀರಿನ ಹೆಜ್ಜೆ’ ಪುಸ್ತಕ ಬರೆದಿದ್ದು, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನ.5ರಂದು ಲೋಕಾರ್ಪಣೆ ಮಾಡಲಿದ್ದಾರೆ.