ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ
Sep 01 2024, 01:52 AM ISTತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆಕ್ಟೇರ್ ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲ ವರ್ಗದ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.90 ಹಾಗೂ 2 ಹೆ. ಮೇಲ್ಪಟ್ಟು 5 ಹೆಕ್ಟೇರ್ ವರೆಗೆ ಶೇ. 45 ಸಹಾಯಧನ ನೀಡಲಾಗುವುದು.