ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೊಂಬೆನಾಡಲ್ಲಿ ನೀರಾವರಿ ವಿಷಯವೇ ಚುನಾವಣಾ ಅಸ್ತ್ರ!
Oct 30 2024, 12:35 AM IST
ರಾಮನಗರ: ಬಯಲು ಸೀಮೆಯಲ್ಲಿ ಪ್ರತಿ ಚುನಾವಣೆ ಸಂದರ್ಭದಲ್ಲಿ ಶಾಶ್ವತ ನೀರಾವರಿಯ ಕೂಗು ಜೋರಾಗಿ, ನಂತರ ತಣ್ಣಗಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳೂ ಪೈಪೋಟಿಗೆ ಬಿದ್ದವರಂತೆ ಶಾಶ್ವತ ನೀರಾವರಿ ಯೋಜನೆ ವಿಷಯಗಳನ್ನೇ ಪ್ರಮುಖ ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತವೆ. ಇದೀಗ ಬೊಂಬೆನಾಡು ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿಯೂ ನೀರಾವರಿ ಅಸ್ತ್ರ ಪ್ರಯೋಗವಾಗುತ್ತಿದೆ.
ನೀರಾವರಿ ಯೋಜನೆಗೆ ತೊಡಕಾಗಿದ್ದ ಸ್ಥಳಕ್ಕೆ ಡಿಸಿ ಭೇಟಿ
Oct 20 2024, 01:51 AM IST
ಚನ್ನರಾಯಪಟ್ಟಣದ ತಾಲೂಕಿನ ಸಂತೇ ಶಿವರ ಹಾಗೂ ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆ ತುಂಬಿಸುವ ಸಲುವಾಗಿ ಕಾರೇಹಳ್ಳಿ ಸಮೀಪ ಜಾಬ್ ಘಟ್ಟ ಗ್ರಾಮದ ಬಳಿ ಇರುವ ಹೇಮಾವತಿ ನಾಲೆಯಿಂದ ಪೈಪ್‌ಲೈನ್ ಮೂಲಕ ನೀರು ಹರಿಸುವ ಯೋಜನೆಗೆ ಓರ್ವ ರೈತನ ವಿರೋಧದಿಂದ ಕಳೆದ ಅನೇಕ ತಿಂಗಳುಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿ ರೈತರೊಂದಿಗೆ ಶುಕ್ರವಾರ ಸಂಜೆ ಮಾತುಕತೆ ನಡೆಸಿದರು.
ನೀರಾವರಿ, ವಿದ್ಯುತ್, ಕೈಗಾರಿಕೆ ಸ್ಥಾಪನೆಗೆ ಒತ್ತು
Oct 20 2024, 01:46 AM IST
ಬಬಲೇಶ್ವರ ಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ವಿದ್ಯುತ್ ಪೂರೈಕೆ, ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
ಟಿಎಲ್‌ಬಿಸಿ ಅಕ್ರಮ ನೀರಾವರಿ ತಡೆಗೆ ಆಗ್ರಹ
Oct 16 2024, 12:48 AM IST
TLBC demands to stop illegal irrigation
ಅಪೂರ್ಣಗೊಂಡ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಲು ಬಿಡಲ್ಲ: ಗ್ರಾಮಸ್ಥರು
Oct 14 2024, 01:18 AM IST
ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿರುವುದು ಕಾಂಗ್ರೆಸ್ ಸರ್ಕಾರ. ಆದ ಕಾರಣ ಈ ಕಾಮಗಾರಿ ಪೂರ್ಣಗೊಂಡ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕರೆತಂದು ಉದ್ಘಾಟನೆ ನೆರವೇರಿಸಲಿ .
20 ದಿನದಲ್ಲಿ ಕೆರೆಗಳಿಗೆ ತೋಟಿ ಏತ ನೀರಾವರಿ ನೀರು: ಶಾಸಕ ಸಿ.ಎನ್.ಬಾಲಕೃಷ್ಣ
Oct 07 2024, 01:37 AM IST
ಸುಮಾರು 70 ಕೋಟಿ ರು. ವೆಚ್ಚದ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ 20 ದಿನಗಳಲ್ಲಿ ಮೊದಲು ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ತುಂತುರು ನೀರಾವರಿ ಪೈಪ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಸೂಕ್ಷ್ಮ ನೀರಾವರಿ ಪದ್ಧತಿಯಿಂದ ಅಧಿಕ ಇಳುವರಿಯೊಂದಿಗೆ ಮಣ್ಣು, ನೀರು ಸಂರಕ್ಷಣೆ
Sep 20 2024, 01:34 AM IST
ರಸಾವರಿ ಮತ್ತು ಸಮಗ್ರ ಬೆಳೆ ನಿರ್ವಹಣೆ ಕುರಿತು ಒಂದು ದಿನದ ಹೊರಾಂಗಣ ತರಬೇತಿ
ಮಂಡ್ಯ ಜಿಲ್ಲೆ ನೀರಾವರಿ ಪ್ರದೇಶ ನಾಲ್ವಡಿ, ಎಸ್ ಎಂವಿ ಕೊಡುಗೆ: ಪುಟ್ಟಸ್ವಾಮಿ
Sep 18 2024, 01:52 AM IST
ನಾಲ್ವಡಿ ಕೃಷ್ಣರಾಜ ಓಡೆಯರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಲ್ಪಿಸಿದ ನೀರಾವರಿ ಸೌಲಭ್ಯದಿಂದ ನಮ್ಮ ಭಾಗದ ರೈತರು ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ. ಕೆಆರ್‌ಎಸ್ ಜಲಾಶಯ ನಿರ್ಮಾಣ ಮಾಡದಿದ್ದರೆ ಮಂಡ್ಯ ಜಿಲ್ಲೆ ನೀರಿಗೆ ಅಭಾವ ಉಂಟಾಗುತ್ತಿತ್ತು. ಸರ್‌ಎಂವಿ ಅವರನ್ನು ಎಂದೆಂದಿಗೂ ಸ್ಮರಿಸಿಕೊಳ್ಳಬೇಕಿದೆ.
ಏತ ನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳಕಟ್ಟೆ ಕರೆ ಸೇರಿಸಿ
Sep 16 2024, 01:55 AM IST
22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು ಮತ್ತು ಮೆಳ್ಳೆಕಟ್ಟೆ ಕೆರೆ ಸೇರಿಸುವಂತೆ ಒತ್ತಾಯಿಸಿ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಜಿಲ್ಲೆ ಸಮಗ್ರ ನೀರಾವರಿ ಯೋಜನೆಗೆ ಶೀಘ್ರ ಸಭೆ
Sep 14 2024, 01:45 AM IST
ಜಿಲ್ಲೆಯನ್ನು ಸಮಗ್ರ ನೀರಾವರಿ ಯೋಜನೆಗಳಿಗೆ ಒಳಪಡಿಸಲು ಶೀಘ್ರವೇ ನೀರಾವರಿ ಸಚಿವರು, ಅಧಿಕಾರಿಗಳನ್ನು ಒಳಗೊಂಡ ಸಭೆಯನ್ನು ನಗರದಲ್ಲಿ ನಡೆಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
< previous
1
...
10
11
12
13
14
15
16
17
18
...
28
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ