ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ-ಮಾಜಿ ಸಚಿವ ಬಿಸಿಪಾ
Jun 19 2024, 01:01 AM ISTಹಿರೇಕೆರೂರ ತಾಲೂಕು ಸರ್ವಜ್ಞ ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿರುವ ಹಾಗೂ ತಾಲೂಕಿನ ಗ್ರಾಮದ ೩೩೫ ಕೋಟಿ ರು.ವೆಚ್ಚದ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸದಿರುವ ಬಗ್ಗೆ ಡಿ.ಕೆ. ಶಿವಕುಮಾರ ಹಾಗೂ ಪ್ರಿಯಾಂಕ ಖರ್ಗೆ ಅವರಿಗೆ ಪತ್ರ ಬರೆಯಲಾಗಿದ್ದು, ಶೀಘ್ರವೇ ಯೋಜನೆಗಳನ್ನು ಸರ್ಕಾರ ಪೂರ್ಣಗೊಳಿಸಿ ತಾಲೂಕಿನ ಜನತೆಗೆ ಅನುಕೂಲ ಮಾಡಿಕೊಡಬೇಕು.