• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳಿಗೆ ಬಂತು ಬಾಳಂಬೀಡ ಏತ ನೀರಾವರಿ ಯೋಜನೆ ನೀರು

Jul 07 2024, 01:24 AM IST
ದಶಕಗಳ ಹೋರಾಟದ ಫಲವಾಗಿ ಹಾನಗಲ್ಲ ತಾಲೂಕಿನ ಕೆರೆಗಳಿಗೆ ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ನೀರು ಬಂದಿದೆ. ವರದೆ ಈಗ ವರವಾದಳು. ಬಹುದಿನದ ಬೇಡಿಕೆ ಈಡೇರುವ ಮೂಲಕ ಬರದ ಬಿಸಿ ಉಂಡ ಉತ್ತರ ಭಾಗದ ರೈತರು ಈಗ ನಿರಾಳರಾಗಿದ್ದಾರೆ.

ತುಂಗಳ-ಸಾವಳಗಿ ಏತ ನೀರಾವರಿ ಸಂಪೂರ್ಣ ವಿಫಲ: ಶಾಸಕ ಜಗದೀಶ ಗುಡಗುಂಟಿ

Jul 07 2024, 01:20 AM IST
ತುಂಗಳ-ಸಾವಳಗಿ ಏತ ನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದ್ದಾರೆ.

ಹನಿ ನೀರಾವರಿ ಸಹಾಯಧನ ಇಳಿಸಿ ರೈತರಿಗೆ ಸಂಕಷ್ಟ

Jul 06 2024, 12:54 AM IST
ಹನಿ ನೀರಾವರಿಗೆ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು ದಿಢೀರನೇ ಶೇ.75ರಿಂದ ಶೇ.45ಕ್ಕೆ ಇಳಿಸುವ ಮೂಲಕ ರಾಜ್ಯ ಸರ್ಕಾರವು ರೈತರಿಗೆ ಆರ್ಥಿಕ ಸಂಕಷ್ಟ ತಂದಿಟ್ಟಿದೆ. ಇದರಿಂದ 2024- 2025ನೇ ಆರ್ಥಿಕ ವರ್ಷಕ್ಕೆ ರೈತರಿಗೆ ತೀವ್ರ ಹೊಡೆತ ಬೀಳಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಆತಂಕ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.

ಹನಿ ನೀರಾವರಿ ಸಬ್ಸಿಡಿ ಖಡಿತಕ್ಕೆ ಬಿಜೆಪಿ ಖಂಡನೆ

Jul 06 2024, 12:48 AM IST
ಪ್ರಧಾನಮಂತ್ರಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಗೆ ಸಾಮಾನ್ಯ ರೈತರಿಗೆ ಶೇ.75ರಷ್ಟು ಸಬ್ಸಿಡಿ ದೊರೆಯುತ್ತಿತ್ತು. ಈ ಪೈಕಿ, ರಾಜ್ಯ ಸರ್ಕಾರ ಶೇ.48 ಹಾಗೂ ಕೇಂದ್ರ ಸರ್ಕಾರ ಶೇ.27ರಷ್ಟು ಸಬ್ಸಿಡಿ ನೀಡುತ್ತಿತ್ತು. ರಾಜ್ಯ ಸರ್ಕಾರ ಸಹಾಯಧನವನ್ನು ಶೇ.18ಕ್ಕೆ ಇಳಿಸಿದೆ

ಬಸಾಪುರ ಏತ ನೀರಾವರಿ ಯೋಜನಾ ಸ್ಥಳಕ್ಕೆ ಶಾಸಕ ಮಾನೆ ಭೇಟಿ

Jul 05 2024, 12:59 AM IST
ಹಾನಗಲ್ಲ ತಾಲೂಕಿನ ಬಸಾಪುರ ಏತ ನೀರಾವರಿ ಯೋಜನೆ ಸ್ಥಳಕ್ಕೆ ಗುರುವಾರ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ, ನೀರು ಹರಿಸಲು ವಿಳಂಬ ಮಾಡುತ್ತಿರುವ ಯುಟಿಪಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ರೈತರ ಹನಿ ನೀರಾವರಿ ಸಹಾಯಧನಕ್ಕೂ ಬಿತ್ತು ಕತ್ತರಿ!

Jul 04 2024, 01:02 AM IST
ಹನಿ ನೀರಾವರಿ ಯೋಜನೆಗೆ ನೀಡುತ್ತಿದ್ದ ಶೇ.75ರ ಸಹಾಯಧನವನ್ನು ದಿಢೀರನೇ ರಾಜ್ಯ ಸರ್ಕಾರ ಶೇ.45ಕ್ಕೆ ಇಳಿಸಿದ್ದು, ಇದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

ಬಸವೇಶ್ವರ ಏತ ನೀರಾವರಿ ಯೋಜನೆ ಪ್ರಾಯೋಗಿಕ ಚಾಲನೆ

Jul 03 2024, 12:20 AM IST
ಕಾಗವಾಡ ವಿಧಾನಸಭಾ ಮತಕ್ಷೇತ್ರದ ಉತ್ತರ ಭಾಗದ ಮಹತ್ವಾಕಾಂಕ್ಷಿ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ಸಪ್ಟೆಂಬರ್‌ ಕೊನೆಯ ವಾರ ಇಲ್ಲವೇ ಅಕ್ಟೊಬರ್‌ ಮೊದಲ ವಾರದಲ್ಲಿ ಮೊದಲ ಹಂತದ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು ಎಂದುಶಾಸಕ ರಾಜು ಕಾಗೆ ಹೇಳಿದರು.

ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಕಚೇರಿಗೆ ಮುತ್ತಿಗೆ

Jun 30 2024, 12:45 AM IST
ಕಳೆದ ವರ್ಷ ಬರಗಾಲದಿಂದ ನೀರಿಲ್ಲದೇ ಎರಡು ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದ್ದ ನೀರು ತಮಿಳುನಾಡಿಗೆ ಬಿಡಲಾಯಿತು. ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ವಿಸಿ ನಾಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ನಾಲೆಗಳಿಗೆ ನೀರುಹರಿಸಲು ಸರ್ಕಾರ ಕಾಮಗಾರಿಯ ನೆಪ ಹೇಳುತ್ತಿದೆ.

ಹೊಲಕ್ಕೆ ನೀರು ನುಗ್ಗುತ್ತಿರುವುದಕ್ಕೆ ಬೇಸರ, ನೀರಾವರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ

Jun 29 2024, 12:40 AM IST
ಮುಂಡರಗಿ ತಾಲೂಕಿನ ಹಮ್ಮಿಗಿ ಭಾಗದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆ ಮುಖ್ಯ ಕಾಲುವೆಯಲ್ಲಿ ನೀರು ತುಂಬಿ ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತಿದ್ದ ಹಮ್ಮಿಗಿ ರೈತ ಶಿವರಾಜ ಹೊಳೆಯಾಚಿ ಎಂಬವರು ಬುಧವಾರ ನೀರಾವರಿ ಇಲಾಖೆಯ ಕಾರ್ಯಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವೆಂಕಟೇಶ್ವರ ಏತ ನೀರಾವರಿ ಉದ್ಘಾಟಿಸಿದ ಸಚಿವ ತಿಮ್ಮಾಪುರ

Jun 29 2024, 12:36 AM IST
ವೆಂಕಟೇಶ್ವರ ಏತ ನೀರಾವರಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸಮೀಪದ ಕುಲಹಳ್ಳಿಯಲ್ಲಿರುವ ಏತ ನೀರಾವರಿ ಕೇಂದ್ರದಲ್ಲಿ ನೀರು ಪೂರೈಕೆಯ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 25
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved