• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಳೂರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಶ್ರಮಿಸುವೆ

Apr 29 2024, 01:41 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಮತಯಾಚನೆ ನಡೆಸಿದರು.

ಕೊಟಬಾಗಿ ಏತ ನೀರಾವರಿ ಕಾಲುವೆಗೆ ನೀರು ಬಿಡದಿದ್ದರೇ ಚುನಾವಣೆ ಬಹಿಷ್ಕಾರ

Apr 29 2024, 01:30 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕೊಟಬಾಗಿ ಏತ ನೀರಾವರಿ ಯೋಜನೆಯಡಿ ನಿರ್ಮಿಸಿರುವ ಕಾಲುವೆಗೆ ನೀರು ಹರಿಸದಿದ್ದರೇ ಬರುವ ಸಾರ್ವತ್ರಿಕ ಚುನಾವಣೆ ಬಹಿಷ್ಕಾರಿಸುವುದಾಗಿ ಕೆಂಚನಟ್ಟಿ ಸೇರಿದಂತೆ ಈ ಭಾಗದ ಹಳ್ಳಿಯ ಜನರು ನ್ಯಾಯವಾದಿ ಸಿ.ಐ.ಕಪಲ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಪರವಾಗಿ ಗ್ರೇಡ್-2 ತಹಸೀಲ್ದಾರ್‌ ಮೂಲಕ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಿದರು.

ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಟ್ಟ ಹಣವೆಷ್ಟು?: ಪಿ.ಎಂ.ನರೇಂದ್ರಸ್ವಾಮಿ

Apr 25 2024, 01:14 AM IST

ರೈತರ ಬದುಕು ಹಾಳಾಗಿದೆ. ಬೆಳೆಯಲು ಸರಿಯಾದ ವ್ಯವಸ್ಥೆ ಇಲ್ಲ. ನಗರ ಮತ್ತು ಪಟ್ಟಣ ಪ್ರದೇಶಕ್ಕೆ ಹೋಗಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದರೂ  ಸಾಕಷ್ಟು ಸಮಸ್ಯೆಗಳಿವೆ.  ಚುನಾವಣಾ ಸಂದರ್ಭದಲ್ಲಿ ಬಂದು ಮತ ಹಾಕುತ್ತಿದ್ದಾರೆ. ಇಂತಹ ಮತಗಳನ್ನು ಪಡೆದ ನೀವು ಈ ಜನರ ಬದುಕಿಗೆ ಏನೆಲ್ಲಾ ಸೌಲಭ್ಯ ಕಲ್ಪಿಸಿದ್ದೀರಿ.

ಬರದ ಜಿಲ್ಲೆ ನೀರಾವರಿ ನಾಡು ಮಾಡಬೇಕಿದೆ: ಗೋವಿಂದ ಕಾರಜೋಳ

Apr 24 2024, 02:17 AM IST
ಹಿರಿಯೂರು ತಾಲೂಕಿನ ಧರ್ಮ ಪುರದಲ್ಲಿ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಚುನಾವಣೆ ಪ್ರಚಾರದ ರೋಡ್ ಶೋ ನಡೆಸಿದರು. ಈ ವೇಳೆ ಎಂ.ಜಯಣ್ಣ, ಡಿ.ಯಶೋಧರ್, ರವೀಂದ್ರಪ್ಪ ಮುಂತಾದವರು ಹಾಜರಿದ್ದರು.

ಗೆಲುವು ಸಾಧಿಸಿದ ತಕ್ಷಣ ನೀರಾವರಿ ಯೋಜನೆಗೆ ಆದ್ಯತೆ: ವಿ.ಸೋಮಣ್ಣ

Apr 24 2024, 02:17 AM IST
ದೇಶದ ಸರ್ವತೋಮುಖ ಅಭಿವೃದ್ಧಿಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಮತದಾರರು ಆಶೀರ್ವಾದ ಮಾಡಲಿದ್ದಾರೆ.

ತ್ವರಿತ ನೀರಾವರಿ ಪ್ರೋತ್ಸಾಹ ಯೋಜನೆಗೆ ಮೋದಿ ನಿರುತ್ಸಾಹ: ರಾಯರಡ್ಡಿ

Apr 22 2024, 02:15 AM IST
ಪ್ರಗತಿಯಲ್ಲಿರುವ ನೀರಾವರಿ ಯೋಜನೆಗೆ ಕಳೆದ ಹತ್ತು ವರ್ಷಗಳಿಂದ ಮೋದಿ ಸರ್ಕಾರದಿಂದ ಕೊಕ್ಕೆ ಬಿದ್ದಿದೆ.

ಮೈತ್ರಿ ಅಭ್ಯರ್ಥಿ ಗೆದ್ದರೆ ಜಿಲ್ಲೆಗೆ ನೀರಾವರಿ ಸೌಲಭ್ಯ

Apr 22 2024, 02:06 AM IST

ಮಾಜಿ ಪ್ರಧಾನಿ ದೇವೇಗೌಡರು92ವರ್ಷದ ವಯಸ್ಸಿನಲ್ಲಿಯೂ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಳಿ ಗಟ್ಟಿ ಧ್ವನಿಯಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ.

ಏತ ನೀರಾವರಿ ಯೋಜನೆಗಳು ಹಳ್ಳ ಹಿಡಿಯದಿರಲಿ: ರೈತ ಮುಖಂಡರ ಆಗ್ರಹ

Apr 20 2024, 01:01 AM IST
ರೈತರ ಬೇಡಿಕೆ ಈಡೇರಿಸದಿದ್ದರೆ ಚುನಾವಣೆ ಬಹಿಷ್ಕರಿಸುವ ಕುರಿತು ರೈತ ಸಂಘ ನಿರ್ಧರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ತಹಸೀಲ್ದಾರ ಕಚೇರಿಯಲ್ಲಿ ಅಧಿಕಾರಿಗಳ ಹಾಗೂ ರೈತ ಸಂಘದ ಸದಸ್ಯರ ಸಭೆಯಲ್ಲಿ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಾನಗಲ್ಲ ಕೆರೆಗಳಿಗೆ ನೀರು ತುಂಬಿಸುವ ಬಾಳಂಬೀಡ ಏತ ನೀರಾವರಿ ಸಿದ್ಧ

Apr 14 2024, 01:48 AM IST
ಹಾನಗಲ್ಲ ತಾಲೂಕಿನ ಉತ್ತರ ಭಾಗದ ರೈತರ ಕೃಷಿ ಭೂಮಿಗೆ ನೀರು ಹರಿಸುವ ಬಹು ನಿರೀಕ್ಷಿತ ಬಾಳಂಬೀಡ ಏತ ನೀರಾವರಿ ಯೋಜನೆ ವರದಾ ನದಿಯಿಂದ ನೀರು ಹರಿಸಲು ಸಕಲ ಸಿದ್ಧಗೊಂಡಿದ್ದು, ನದಿಗೆ ನೀರು ಬಂದ ತಕ್ಷಣ ನೀರು ಹರಿಸುವ ಕ್ಷಣಗಣನೆಯಲ್ಲಿದೆ.

ಕೋಚರಿ ಏತ ನೀರಾವರಿ ಪಂಪ್ ಹೌಸ್‌ಗೆ ನಿಖಿಲ್‌ ಭೇಟಿ

Apr 14 2024, 01:46 AM IST
ಹುಕ್ಕೇರಿ: ತಾಲೂಕಿನ ಕೋಚರಿ ಏತ ನೀರಾವರಿ ಯೋಜನೆಯ ನವೀಕರಿಸಿದ ಪಂಪ್ ಹೌಸ್‌ನ ವಿವಿಧ ಘಟಕಗಳಿಗೆ ಶನಿವಾರ ಭೇಟಿ ನೀಡಿದ ಶಾಸಕ ನಿಖಿಲ್ ಕತ್ತಿ ಅವರು ಪರಿಶೀಲಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved