• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳಲೂರು ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ರೈತ ಸಂಘ ಆಗ್ರಹ

Jan 12 2024, 01:45 AM IST
1600 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲದೆ ಹೋದರೆ ಮುಂಬರುವ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಗೂ ಮೂಡಿಗೆರೆ ಶಾಸಕರ ನಿವಾಸದ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಹೇಳಿದರು.

ಬೋಳಮಾನದೊಡ್ಡಿ ನೀರಾವರಿ ಯೋಜನೆ ವರದಿ ಸಲ್ಲಿಕೆ: ಸಚಿವ ಬೋಸರಾಜು

Jan 10 2024, 01:45 AM IST
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಂಗಟಾಲೂರು ಏತ ನೀರಾವರಿ ಯೋಜನೆ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶ

Jan 06 2024, 02:00 AM IST

ಹೂವಿನಹಡಗಲಿಯ  ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಭೂ ಪರಿಹಾರ ನೀಡದಿರುವ ಹಿನ್ನೆಲೆ ಸಿಂಗಟಾಲೂರು ಯೋಜನೆ ವಿಭಾಗ 1 ಕಚೇರಿ ಜಪ್ತಿಗೆ ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.

ನಾಲೆಗಳಿಗೆ ನೀರು ಹರಿಸುವಂತೆ ಕೆಆರ್‌ಎಸ್‌ ನೀರಾವರಿ ನಿಗಮ ಕಚೇರಿಗೆ ರೈತರ ಮುತ್ತಿಗೆ

Jan 05 2024, 01:45 AM IST
ರಾಜಧಾನಿ ಬೆಂಗಳೂರಿಗೆ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ಇತರೆ ನಗರಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನ- ಜಾನುವಾರಗಳ ಕುಡಿಯುವ ನೀರಿಗೆ ಆದ್ಯತೆ ನೀಡುತ್ತಿಲ್ಲ, ಕಾವೇರಿ ಜಲಾನಯನ ಪ್ರದೇಶದ ರೈತ ಸಮೂಹಕ್ಕೆ ಅನ್ಯಾಯ ಮಾಡುತ್ತಿದೆ, ಈ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.

ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ

Dec 26 2023, 01:31 AM IST
ಕೊಕಟನೂರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬ್ರಿಡ್ಜ್‌ ಕಂ ಬ್ಯಾರೇಜ ಲೋಕಾರ್ಪಣೆ ಮಾಡಿದ ಶಾಸಕ ಸವದಿ ಅವರು ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ ಮಾಡಲಾಗುವುದು ಎಂದರು.

ನೀರಾವರಿ ಉಪವಿಭಾಗದ ಎಂಜಿನಿಯರ್‌ಗಳು ಲೋಕಾಯುಕ್ತ ಬಲೆಗೆ

Dec 20 2023, 01:15 AM IST
ಕಾಮಗಾರಿಯ ಬಿಲ್ ಪಾಸ್ ಮಾಡಲು ಲಂಚ ಪಡೆಯುತ್ತಿದ್ದ ಶಿಗ್ಗಾಂವಿ ಏತ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಶಿಗ್ಗಾಂವಿ ಏತ ನೀರಾವರಿ ಉಪವಿಭಾಗ-1 ಮತ್ತು 2, ಧಾರವಾಡ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ ಬಿ. ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ ಹೊಸಮನಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆ ಜಾರಿಗೆ ಒತ್ತಾಯ

Dec 16 2023, 02:00 AM IST
ಎರಡನೇ ಹಂತದ ನೀರಾವರಿ ಯೋಜನೆಗೆ ಅನುದಾನ ನೀಡಿದರೆ ತಂಬ್ರಹಳ್ಳಿ ಭಾಗದ ರೈತರ ಬದುಕು ಹಸನಾಗುತ್ತದೆ. ಜಿಲ್ಲೆಯ ಡಿಎಂಎಫ್ ಅನುದಾನದಲ್ಲಿ ಏತ ನೀರಾವರಿ ಯೋಜನೆಗೆ ಅನುದಾನವನ್ನು ನೀಡಿ, ರೈತರ ಹೊಲಗಳಿಗೆ ನೀರುಣಿಸಬೇಕು

2024ರೊಳಗೆ ಕ್ಯಾತನಹಳ್ಳಿ ಏತ ನೀರಾವರಿ ಕಾಮಗಾರಿ ಪೂರ್ಣ

Dec 13 2023, 01:00 AM IST
ಕುಂಟುತ್ತಾ ತೆವಳುತ್ತಾ ಸಾಗಿರುವ ಹಾಸನ ತಾಲೂಕಿನ ಕ್ಯಾತನಹಳ್ಳಿ ಏತ ನೀರಾವರಿ ಯೋಜನೆಯ ಸ್ಥಿತಿಗತಿ ಕುರಿತಂತೆ ಶಾಸಕ ಸ್ವರೂಪ್ ಅವರು ಬೆಳಗಾವಿ ಅಧಿವೇಶನದಲ್ಲಿ ಜಲಸಂಪನ್ಮೂಲ ಸಚಿವರನ್ನು ಪ್ರಶ್ನಿಸಿದ್ದು, ನಾಲೆಗಳ ಬಾಕಿ ಕಾಮಗಾರಿ ಭೂಸ್ವಾಧೀನ ಸಮಸ್ಯೆಯಿಂದ ಸ್ಥಗಿತಗೊಂಡಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ.

ಭದ್ರಾ ಮೇಲ್ದಂಡೆ ನೀರಾವರಿ ನಿಜಲಿಂಗಪ್ಪ ಕನಸು

Dec 11 2023, 01:15 AM IST
ಭದ್ರಾ ಮೇಲ್ದಂಡೆ ನೀರಾವರಿ ನಿಜಲಿಂಗಪ್ಪ ಕನಸುಎಸ್ಸೆನ್ ಸ್ಮಾರಕ ಪುಣ್ಯಭೂಮಿಯಲ್ಲಿ ನಡೆದ 121ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌

ನೀರಾವರಿ ಯೋಜನೆಗಳ ಪೂರ್ಣಗೊಳಿಸದಿದ್ದರೆ ಹೋರಾಟ

Dec 06 2023, 01:15 AM IST
ಭೀಕರವಾದ ಬರಗಾಲದಿಂದ ರೈತರ ಬೆಳೆಗಳು ಒಣಗಿ ಹೋಗಿವೆ. ಸಿಂಗಟಾಲೂರು ಏತನೀರಾವರಿ ಯೋಜನೆ ಅಡಿಯಲ್ಲಿ ಬರುವ ಜಲವಾಡಗಿ ಏತ ನೀರಾವರಿ ಯೋಜನೆಯನ್ನು ಸರ್ಕಾರ ಶೀಘ್ರವಾಗಿ ಪ್ರಾರಂಭಿಸಬೇಕು. ಅಲ್ಲದೇ ಈ ಭಾಗದ ಜನರ ಜೀವನಾಡಿಯಾಗಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನೂ ಸಹ ಶೀಘ್ರವಾಗಿ ಮುಕ್ತಾಯಗೊಳಿಸುವ ಮೂಲಕ ಈ ಭಾಗದ ರೈತರಿಗೆ ನೀರಾವರಿ ಮಾಡಿಕೊಳ್ಳಲು ಅನುಕೂಲ ಮಾಡಿಕೊಡಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved