ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚಡಚಣ ಏತ ನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ: ಶಾಸಕ ಕಟಕಧೋಂಡ
Feb 07 2025, 12:31 AM IST
ಸುಮಾರು ₹450 ಕೋಟಿ ವೆಚ್ಚದ ಚಡಚಣ ಏತ ನೀರಾವರಿ ಯೋಜನೆಯ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದೆ.
ಸೌರಶಕ್ತಿ ನೀರಾವರಿ ರೈತರಿಗೆ ವರದಾನ
Feb 06 2025, 11:46 PM IST
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯ ಧಾರವಾಡ 10, ಗದಗ 1, ಹಾವೇರಿ 11, ಉತ್ತರ ಕನ್ನಡ 01, ಬೆಳಗಾವಿ 43, ವಿಜಯಪುರ 18, ಬಾಗಲಕೋಟೆ 28 ಸೇರಿ ಒಟ್ಟು 112 ರೈತರು ಸೌರ ಪಂಪ್‌ಸೆಟ್ ಅಳವಡಿಸಿಕೊಂಡಿದ್ದಾರೆ.
ಸರ್ಕಾರ ನೀರಾವರಿ ಯೋಜನೆಗಳನ್ನು ಕೈಗೆತ್ತಿಗೊಳ್ಳಲಿ
Feb 06 2025, 11:45 PM IST
ತರಳಬಾಳು ಹುಣ್ಣಿಮೆ ಮಹೋತ್ಸವಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಒತ್ತಾಯ
ಹೆರಂಜಾಲು: ಏತ ನೀರಾವರಿ ಯೋಜನೆಯ ಮಾಹಿತಿ ಸಭೆ: ಮಾತಿನ ಚಕಮಕಿ, ವಾಗ್ವಾದ
Feb 06 2025, 12:15 AM IST
ಹೇರಂಜಾಲಿನಲ್ಲಿ ಮಂಗಳವಾರ ಗುಡೆ ದೇವಸ್ಥಾನ ಏತ ನೀರಾವರಿ ಯೋಜನೆಯ ಕುರಿತು ನಡೆದ ಪಂಚ ಗ್ರಾಮದ ‘ಜೀವನದಿ ನೀರು ಉಳಿಸಿ’ ಮಾಹಿತಿ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಮಾಹಿತಿ ನೀಡಿದರು.
25 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ
Feb 02 2025, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ತಾಲೂಕಿನ ನಿಡೋಣಿ, ಶೇಗುಣಸಿ ಸೇರಿದಂತೆ ನಾನಾ ಗ್ರಾಮಗಳ ಬಾಕಿ ಜಮೀನಿಗೆ ಮುಳವಾಡ ಏತ ನೀರಾವರಿ ಯೋಜನೆಯ 5 ಎ ಮತ್ತು 5 ಬಿ ಲಿಫ್ಟ್ ಮೂಲಕ ನೀರು ಒದಗಿಸುವ ಹಾಗೂ 15ನೇ ವಿತರಣೆ ಕಾಲುವೆ ಕಾಮಗಾರಿಗೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಅಂತೂ ನವಲಕಲ್ ಏತ ನೀರಾವರಿ ಯೋಜನೆ ನೀರು ಬಂತು
Feb 02 2025, 01:00 AM IST
ತಾಲೂಕಿನ ಬಹದ್ದೂರುಬಂಡಿ, ನವಲಕಲ್ ಏತನೀರಾವರಿ ಯೋಜನೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದ್ದು, ಪರೀಕ್ಷೆಯ ವೇಳೆಯಲ್ಲಿ ನೀರು ಉಕ್ಕಿದ್ದನ್ನು ಕಂಡ ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
ನೀರಾವರಿ ಕ್ಷೇತ್ರದಲ್ಲಿ ಬೊಮ್ಮಾಯಿ ಇತಿಹಾಸ ಸೃಷ್ಟಿ -ಸದಾಶಿವ ಶ್ರೀ
Jan 29 2025, 01:31 AM IST
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಬರದ ನಾಡಾಗಿದ್ದ ಶಿಗ್ಗಾಂವಿ ಸವಣೂರು ಭಾಗದಲ್ಲಿ ಹನಿ ನೀರಾವರಿ ಕಲ್ಪಿಸುವ ಮೂಲಕ ಆಧುನಿಕ ಭಗೀರಥ ಎನಿಸಿದ್ದಾರೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ರೈತರ ಹೊರತುಪಡಿಸಿ ನೀರಾವರಿ ಅಭಿವೃದ್ಧಿ ಅಸಾಧ್ಯ: ವಾಲ್ಮ ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ
Jan 25 2025, 01:03 AM IST
ರೈತರನ್ನು ಹೊರತುಪಡಿಸಿ ನೀರಾವರಿ ಅಭಿವೃದ್ಧಿ ಸಾಧಿಸುವುದು ಅಸಾಧ್ಯ ಎಂದು ಧಾರವಾಡದ ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆಯ (ವಾಲ್ಮಿ) ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ ಅಭಿಪ್ರಾಯಪಟ್ಟರು.
ನೀರಾವರಿ ಕ್ಷೇತ್ರಕ್ಕೆ 1,274 ಕೋಟಿ ರು. ಯೋಜನೆ ತಯಾರಿ
Jan 24 2025, 12:46 AM IST
ಹಿರಿಯೂರು ತಾಲೂಕಿನ ವಿವಿ ಸಾಗರಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯನವರು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.
ನೀರಾವರಿ ಯೋಜನೆ ಪೂರ್ಣಗೊಳಿಸಲು ಆದ್ಯತೆ: ರಾಘವೇಂದ್ರ ಹಿಟ್ನಾಳ
Jan 24 2025, 12:45 AM IST
ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಬೇಗನೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು.
< previous
1
2
3
4
5
6
7
8
9
10
11
...
25
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ