ಏತ ನೀರಾವರಿ ಪುನಶ್ಚೇತನಗೊಳಿಸಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಪ್ರಯತ್ನ: ನರೇಂದ್ರಸ್ವಾಮಿ
Aug 26 2024, 01:37 AM ISTಹಲಗೂರು ಭಾಗದಲ್ಲಿ ತೊರೆಕಾಡನಹಳ್ಳಿಯಲ್ಲಿ ಬಳಿ ಶಿಂಷಾ ನದಿ ಪಾತ್ರದಲ್ಲಿ ಒಂದು ಬ್ಯಾರೇಜ್ ನಿರ್ಮಿಸಿ 26 ಕೆರೆಗಳಿಗೆ ಏತ ನೀರಾವರಿ ಸೇರಿದಂತೆ ಬ್ಯಾಡರಹಳ್ಳಿ ಮಡಳ್ಳಿ ಏತ ನೀರಾವರಿಗಳಲ್ಲಿ ಒಟ್ಟು ಮೂರೂ ಬ್ಯಾರೇಜ್ಗಳನ್ನು ನಿರ್ಮಾಣ ಮಾಡಿದ್ದು, ಇವುಗಳನ್ನು ಪುನಶ್ಚೇತನಗೊಳಿಸಿ ಎಲ್ಲಾ ಕೆರೆಗಳಿಗೂ ನೀರು ಒದಗಿಸಿ ರೈತರಿಗೆ ಅನುಕೂಲ ಮಾಡಲಾಗುವುದು.