• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇವು, ನೀರು ಒದಗಿಸಲು ವಿಫಲ: ರೈತರಿಂದ ಪ್ರತಿಭಟನೆ

May 17 2024, 12:36 AM IST
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋಸ್ಕೋ, ತಾಲೂಕು ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಸದಾನಂದ, ಜಿಲ್ಲಾ ಸಮಿತಿ ಸದಸ್ಯ ಮಣಿಗರ್ ಪ್ರಸಾದ್, ಡಿ.ತಂಗರಾಜು ಪಿ.ಜಿ.ಪಾಳ್ಯ, ಕೊಪ್ಪ ನಟರಾಜು, ನಾಗೇಶ್, ಶ್ರೀನಿವಾಸ್ ಇತರರು ಭಾಗವಹಿಸಿದ್ದರು.

ನಲ್ಲಿಯಲ್ಲಿ ಹಳದಿ ನೀರು ಪೂರೈಕೆ

May 17 2024, 12:34 AM IST
ಕೊಪ್ಪಳ ನಗರದಲ್ಲಿ ಪೂರೈಕೆಯಾಗುತ್ತಿರುವ ನಲ್ಲಿ ನೀರು ಹಳದಿಯಾಗಿದ್ದು, ರಾಡಿಯಂತೆ ಬರುತ್ತದೆ.

ಕೆನಾಲ್‌ ಕಾಮಗಾರಿಯಿಂದ ಮುಂದಿನ ಪೀಳಿಗೆಗೆ ನೀರು ಸಿಗಲ್ಲ

May 17 2024, 12:34 AM IST
ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಗುಳ್ಳೆನರಿ ಇದ್ದಂತೆ, ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ತುರುವೇಕೆರೆ ಶಾಸಕ ಎಂ. ಟಿ .ಕೃಷ್ಣಪ್ಪ ಹೇಳಿದರು.

ಕೆರೆಗೆ ನೀರು ಹರಿಸಲು ಆಗ್ರಹಿಸಿ ಕೆರೆಯಲ್ಲೇ ಟೆಂಟ್‌ ಹಾಕಿ ಪ್ರತಿಭಟನೆ

May 17 2024, 12:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಂಬಗಿ ಕೆರೆ ನೀರು ತುಂಬಿಸುವಂತೆ ಆಗ್ರಹಿಸಿ ನೂರಾರು ರೈತರು ಕೆರೆಯಲ್ಲಿ ಟೆಂಟ್ ಹಾಕಿ ಹಸಿರು ಧ್ವಜ ಹಿಡಿದು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಹಾಗೂ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಜಂಬಗಿ, ಆಹೇರಿ, ಅಂಕಲಗಿ, ಹುಣಶ್ಯಾಳ, ಮಾದಾಳ ಗ್ರಾಮದ ರೈತರು ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದರು.

ಬಹುಗ್ರಾಮ ಕುಡಿವ ನೀರು ಪೂರೈಕೆ ಕಾಮಗಾರಿ ಸಮಪರ್ಕವಾಗಿ ನಿರ್ವಹಿಸಿ

May 17 2024, 12:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಬಹುಗ್ರಾಮ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕವಾಗಿ ಪರಿಶೀಲನೆ ಮಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ನಲ್ಲಿಗಳಲ್ಲಿ ಪೂರೈಕೆಯಾಗುತ್ತಿದೆ ಕಲುಷಿತ ನೀರು

May 17 2024, 12:30 AM IST
ಕನ್ನಡಪ್ರಭ ವಾರ್ತೆ ಲೋಕಾಪುರ: ಕಳೆದ ಹಲವು ದಿನಗಳಿಂದ ನಲ್ಲಿಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಈ ನೀರು ಕುಡಿದರೆ ಆಸ್ಪತ್ರೆ ಸೇರುವುದು ಗ್ಯಾರಂಟಿ ಎಂದು ನಾಗರಿಕರು ಭಯಗೊಂಡಿದ್ದಾರೆ. ಪಟ್ಟಣದ ದೇಸಾರ ವಾಡೆ, ಬಯ್ಯಾರ ಓಣಿ, ೧ನೇ ವಾರ್ಡ್‌ನಲ್ಲಿ ಕಂದು ಬಣ್ಣದ, ದುರ್ನಾತ ಬೀರುತ್ತಿರುವ ನೀರು ಪೂರೈಕೆಯಾಗುತ್ತಿದ್ದು, ಜನರು ಪಪಂನವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಮಹಾರಾಷ್ಟ್ರದಿಂದ ನೀರು ಬಿಡುವ ವಿಶ್ವಾಸ

May 17 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಸಂಬಂಧ ಈಗಾಗಲೇ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮಹಾರಾಷ್ಟ್ರದಿಂದ ನೀರು ಬಿಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕುಡಿವ ನೀರು ಪೂರೈಕೆ ನಿಷ್ಕಾಳಜಿ ಬೇಡ

May 15 2024, 01:43 AM IST
ಜೂನ್ ಅಂತ್ಯದವರೆಗೂ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆ ಉಂಟಾಗದಂತೆ ಪೂರ್ವ ನಿಯೋಜಿತ ರೂಪುರೇಷೆಗಳನ್ನು ತಯಾರಿಸುವಂತೆ ಸೂಚಿಸಿದರು

ನೀರು, ಮೇವುಗಾಗಿ ತಹಸೀಲ್ದಾರ್‌ ಖಾತೆಗೆ ₹1 ಕೋಟಿ

May 15 2024, 01:36 AM IST
ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಬರ ನಿರ್ವಹಣೆಗೆ ಜಿಲ್ಲಾಡಳಿತ ಎಲ್ಲ ಕ್ರಮಕೈಗೊಂಡಿದೆ. ಅಗತ್ಯವಿರುವ ಕಡೆಗಳಲ್ಲಿ 24 ಗಂಟೆಗಳಲ್ಲೇ ನೀರು ಹಾಗೂ ಮೇವು ಪೂರೈಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ: ಡಿಸಿಗೆ ಬಿಜೆಪಿ ಮನವಿ ಸಲ್ಲಿಕೆ

May 15 2024, 01:36 AM IST
೭ ದಿನದೊಳಗೆ ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸದಿದ್ದಲ್ಲಿ ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved