ಸಮರ್ಪಕವಾಗಿ ನೀರು ಬಳಸಿ
May 13 2024, 12:05 AM ISTಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಿಜಯಪುರ ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ತಿಡಗುಂದಿ ಆಕ್ವಾಡೆಕ್ಟ್ ಮೂಲಕ ಸೈಪನ್ ಮೂಲಕ ಹಾಗೂ ಅರಕೇರಿ ಶಾಖಾ ಕಾಲುವೆಯಿಂದ ಪೈಪ್ಲೈನ್ ಅಳವಡಿಸಿ ಭೂತನಾಳ ಕೆರೆಗೆ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.