7 ವರ್ಷಗಳ ನಂತರ ಮತ್ತೆ ಉಕ್ಕಿ ಹರಿಯುತ್ತಿರುವ ಬಾವಿ ನೀರು!
Apr 09 2024, 12:46 AM IST2017ರಲ್ಲಿ ಈ ಬಾಗದಲ್ಲಿ ಲಘು ಭೂಕಂಪ ಸಂಭವಿಸಿತ್ತು, ಅದೇ ವರ್ಷ ಬೇಸಿಗೆಯಲ್ಲಿ ಇದೇ ರೀತಿಯಲ್ಲಿ ಬಾವಿಯಿಂದ ನೀರುಕ್ಕಿ ಹರಿದಿತ್ತು. ಆಗ ಭೂವಿಜ್ಞಾನಿಗಳು ಇಲ್ಲಿ ಭೇಟಿ ನೀಡಿ, ಭೂಕಂಪನದಿಂದಾಗಿ ಇಲ್ಲಿನ ಮುರಕಲ್ಲು (ಲ್ಯಾಟರೈಟ್) ಪದರಗಳು ಜರುಗಿ ಅದರ ನಡುವಿನಿಂದ ನೀರು ಒಸರಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದರು.