• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಳ್ಳಕೆರೆ, ಮೊಳಕಾಲ್ಮುರಿಗೆ ವಿವಿ ಸಾಗರ ನೀರು ಕೇಳಲು ಯಾವ ನೈತಿಕತೆ ಇದೆ

Apr 08 2024, 01:02 AM IST
ಹಿರಿಯೂರು ಹೊರ ವಲಯದ ಕ್ಯಾಚ್ ಆ್ಯಂಡ್‌ ಈಟ್ ಹೋಟೆಲ್ ಸಭಾಂಗಣದಲ್ಲಿ ರೈತ ಮುಖಂಡರ ಸಭೆ ನಡೆಸಿ ವಿವಿ ಸಾಗರದ ನೀರಿನ ಬಗ್ಗೆ ಚರ್ಚಿಸಲಾಯಿತು.

ಉಡುವಳ್ಳಿ ಕೆರೆಗೆ ವಿವಿ ಸಾಗರ ನೀರು ಹರಿಸಲು ಆಗ್ರಹ

Apr 08 2024, 01:01 AM IST
ವಿವಿ ಸಾಗರದ ನೀರನ್ನು ಉಡುವಳ್ಳಿ ಕೆರೆಗೆ ಹರಿಸುವಂತೆ ಒತ್ತಾಯಿಸಿ ಹಿರಿಯೂರು ತಾಲೂಕಿನ ಉಡುವಳ್ಳಿ ಗ್ರಾಮದಲ್ಲಿ ಹಲವು ಗ್ರಾಮಗಳ ಗ್ರಾಮಸ್ಥರು ಸಭೆ ನಡೆಸಿದರು.

ಶುದ್ಧ ನೀರು, ಮಿತ ಆಹಾರ ಉತ್ತಮ ಆರೋಗ್ಯದ ರಹಸ್ಯ

Apr 07 2024, 01:53 AM IST
ಮಹಾಲಿಂಗಪುರ: ಶುದ್ಧ ಗಾಳಿ, ಶುದ್ಧ ನೀರು ಮತ್ತು ಮಿತ ಆಹಾರ ಸೇವನೆ ಆರೋಗ್ಯಪೂರ್ಣ ಜೀವನದ ರಹಸ್ಯ ಎಂದು ಧಾರವಾಡದ ಮನಗುಂಡಿಯ ಮಹಾಮನೆಯ ಬಸವಾನಂದ ಸ್ವಾಮಿಗಳು ಹೇಳಿದರು. ಸ್ಥಳೀಯ ಶ್ರೀ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದಲ್ಲಿ ಹುರಕಡ್ಲಿ ಫೌಂಡೇಶನ್‌ ವತಿಯಿಂದ ನಡೆಯುತ್ತಿರುವ ಹತ್ತು ದಿನಗಳ ಅರೋಗ್ಯ ಯೋಗ ಮತ್ತು ಕ್ಯಾನ್ಸರ ಚಿಕಿತ್ಸೆ ಶಿಬಿರದ 9ನೇ ದಿನದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕುಡಿವ ನೀರು, ಮೇವಿನ ಸಮಸ್ಯೆಗೆ ಕ್ರಮ ಕೈಗೊಳ್ಳಿ

Apr 07 2024, 01:52 AM IST
ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಗಳ ಬಗ್ಗೆ ದೈನಂದಿನ ವರದಿ ಆಧರಿಸಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ನೀರು, ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಿ : ಡಿಸಿ ಅಕ್ರಂಪಾಷ

Apr 07 2024, 01:49 AM IST
ಜಿಲ್ಲೆಯ ಗ್ರಾಮಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿನ ಸಮರ್ಪಕ ನಿರ್ವಹಣೆಯಾಗಬೇಕು. ನೀರು ಪೋಲಾಗದಂತೆ ತಡೆಯಲು ನೀರು ಬಿಡುವ ಸಮಯ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕಸ ವಿಲೇವಾರಿ ವಾಹನಗಳ ಮೂಲಕ ಜಾಗೃತಿ ಮೂಡಿಸಬೇಕು.

ಗದಗ-ಬೆಟಗೇರಿಯಲ್ಲಿ ಹಬ್ಬಕ್ಕಿಲ್ಲ ಕುಡಿಯುವ ನೀರು!

Apr 07 2024, 01:48 AM IST
ಕನಿಷ್ಠ ಹಬ್ಬಗಳ ಸಂದರ್ಭದಲ್ಲಾದರೂ ಸಾರ್ವಜನಿಕರು ನೀರಿಗೆ ಪರದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ನಗರಸಭೆಯ ಅಧಿಕಾರಿಗಳು, ಜಿಲ್ಲಾಡಳಿತ ಗಮನ ನೀಡಬೇಕಿದೆ

ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಕೊಳವೆಬಾವಿ ನೀರು ಹರಿಸಿದ ರೈತ

Apr 07 2024, 01:47 AM IST
ಬರವೋ ಬರ, ಬರಿ ಬಿಸಿಲಿನ ಅಬ್ಬರ, ನೀರಿಲ್ಲ ಎಂಬ ಕೂಗು, ಊರೂರ ತುಂಬ ಬಾಯಾರಿಕೆ ಸುದ್ದಿ, ಆದರೆ ಪ್ರಾಣಿ ಪಕ್ಷಿಗಳ ಬಾಯಾರಿಕೆ ನೀಗಿಸಲು ಬಂದವರೇ ನಿಜವಾದ ಸಹೃದಯಿಗಳು, ಅಂತಹ ಸಹೃದಯಿ ಹಾನಗಲ್ಲ ತಾಲೂಕಿನ ಪಂಡಿತ ಪಂಚಾಕ್ಷರಿ ಗವಾಯಿಗಳವರ ಜನ್ಮ ಭೂಮಿ ಕಾಡಶೆಟ್ಟಿಹಳ್ಳಿಯ ರೈತ ಸಂಗಪ್ಪ ಸಣ್ಣಮನಿ ತಮ್ಮ ಹೊಲದ ಕೊಳವೆಬಾವಿಯ ನೀರನ್ನು ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಹರಿಸಿ ಹರುಷಪಟ್ಟಿದ್ದಾರೆ.

ಇಂಡಿ ಶಾಖಾ ಕಾಲುವೆ ನೀರು ಹರಿಸುವಂತೆ ರೈತರ ಆಗ್ರಹ

Apr 07 2024, 01:45 AM IST
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕು ಕೊನೆ ಭಾಗದವರೆಗೆ ನೀರು ಹರಿಸಬೇಕು ಎಂದು ಚಡಚಣ ತಾಲೂಕು ರೈತರು ಝಳಕಿಯಲ್ಲಿರುವ ಕೆಬಿಜೆಎನ್‌ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇಂಡಿ ಶಾಖಾ ಕಾಲುವೆ ನಾರಾಯಣಪುರ ಎಡದಂಡೆ ಕಾಲುವೆಯ ಕೊನೆಗೆ 130 ಕಿಮೀದಿಂದ 172 ವರೆಗೆ ಹಳ್ಳಿಗಳಾದ ಹಲಸಂಗಿ, ಏಳಗಿ ರೇವತಗಾಂವ, ಹಾವಿನಾಳ, ಹತ್ತಳ್ಳಿ, ನಿವರಗಿ, ದಸೂರ, ಉಮರಾಜ ಸೇರಿದಂತೆ ಚಡಚಣ ತಾಲೂಕಿಗೆ ನೀರು ಹರಿಸಿ ಎಂದು ರೈತರು ಆಗ್ರಹಿಸಿದರು.

ನೀರು, ಮೇವಿನ ಲಭ್ಯತೆ ಬಗ್ಗೆ ಜಾಗೃತಿ ಮೂಡಿಸಿ

Apr 06 2024, 12:59 AM IST
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.

ಸಮರ್ಪಕ ಕುಡಿಯುವ ನೀರು ಹರಿಸುವಂತೆ ದೊಡ್ಡಪಾಳ್ಯ ಗ್ರಾಮಸ್ಥರ ಪ್ರತಿಭಟನೆ

Apr 06 2024, 12:55 AM IST
ಗ್ರಾಮದ ಮಾರಿಗುಡಿ ಬೀದಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳಿದ್ದು, ಹಲವು ದಿನಗಳಿಂದ ನಮಗೆ ಕುಡಿಯಲು ನೀರು ಹರಿಸದೆ ತೊಂದರೆ ಅನುಭವಿಸುವಂತಾಗಿದೆ. ಈ ಸಂಬಂಧ ಗ್ರಾಪಂ ಅಧಿಕಾರಿಗಳನ್ನು ಪ್ರಶ್ನಿಸಲು ಕಚೇರಿಗೆ ಬಂದರೆ ಗುಮಾಸ್ತ ಹೊರತುಪಡಿಸಿ ಬೇರಾರು ಸಿಗುತ್ತಿಲ್ಲ. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಬಿಲ್‌ಕಲೆಕ್ಟರ್ ನಿತ್ಯ ಹಾಜರಾತಿಗೆ ಸಹಿ ಹಾಕಿ ಹೊರ ಹೋಗುತ್ತಿದ್ದಾರೆ. ಇವರ್‍ಯಾರು ನಮ್ಮ ಕೈಗೆ ಸಿಗುತ್ತಿಲ್ಲ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 156
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved