ಓವರ್ ಹೆಡ್ ಟ್ಯಾಂಕ್‌ನಲ್ಲಿ ಬಿದ್ದು ವ್ಯಕ್ತಿ ಸಾವು: ನೀರು ಬಳಕೆ ಬೇಡ
Mar 31 2024, 02:04 AM ISTಆಣದೂರ ಗ್ರಾಮದ ಪ್ರತಿ ಮನೆಗೆ ಕುಡಿವ ನೀರಿನ ಕ್ಯಾನ್ ಪೂರೈಕೆ ಮಾಡಿ ಎಂದು ತಾಪಂ ಅಧಿಕಾರಿಗಳಿಗೆ ಶಾಸಕ ಶೈಲೇಂದ್ರ ಡಾ.ಬೆಲ್ದಾಳೆ ಸೂಚನೆ ನೀಡಿದರು. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ವೈದ್ಯರು ಸೇರಿ ಆರೋಗ್ಯ ಸಿಬ್ಬಂದಿಗೆ ಎರಡು ದಿನ ಸ್ಥಳದಲ್ಲಿ ನಿಯೋಜಿಸಲಾಗಿದೆ. ಗ್ರಾಪಂನಲ್ಲಿ ತಾತ್ಕಾಲಿಕ ಶಿಬಿರ ಹಾಕಿದ್ದು, ಇನ್ನೊಂದು ವಾರ ಈ ತಂಡ ಇಲ್ಲೇ ಉಳಿಯಲಿದೆ ಎಂದು ತಿಳಿಸಿದರು.