• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಗ್ರಹಿಸಿಟ್ಟ ನೀರು ನೀವೇ ಕುಡಿದು ನೋಡಿ

May 28 2024, 01:12 AM IST
ಗ್ರಾಪಂ ಆವರಣದಲ್ಲಿ ಸಭೆ ನಡೆಸಿದ ಅಧಿಕಾರಿಗಳನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ನಾವು ನಮ್ಮ ಗ್ರಾಮದಲ್ಲಿನ ಸಮಸ್ಯೆಯನ್ನು ಈಗಾಗಲೇ ಹಲವಾರು ಬಾರಿ ನಿಮಗೆ ತಿಳಿಸಿದರೂ ಯಾರೊಬ್ಬರೂ ಇತ್ತ ಸುಳಿಯಲಿಲ್ಲ

ಖಾಸಗಿ ಟ್ಯಾಂಕರ್‌ಗೆ ನೀರು; ಹೊಸಪೇಟೆ ನಗರಸಭೆಯಲ್ಲಿ ಠರಾವು ಪಾಸ್

May 28 2024, 01:09 AM IST
ಕುಡಿಯುವ ಸರಬರಾಜು ಮಾಡುತ್ತಿದ್ದ ಖಾಸಗಿ ಟ್ಯಾಂಕರ್‌ಗಳಿಗೆ ನೀರು ಪೂರೈಕೆಯನ್ನು ನಗರಸಭೆ ಭಾನುವಾರ ಸ್ಥಗಿತಗೊಳಿಸಿತ್ತು.

ಮಾಗಡಿಗೆ ‘ಹೇಮೆ’ಯ ನೀರು ಹರಿಯುವ ಲಕ್ಷಣವಿಲ್ಲ!

May 28 2024, 01:09 AM IST
೨೦೧೦ರಲ್ಲಿ ಸಿದ್ದಗಂಗಾ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿಯವರ ಬಳಿ ಹೇಮಾವತಿ ನದಿ ನೀರಿಗೆ ಒಮ್ಮತದ ಸಂಕಲ್ಪಕ್ಕಾಗಿ, ಸರ್ವಪಕ್ಷ ಮತ್ತು ಸರ್ವಧರ್ಮೀಯರ ಸಭೆಯನ್ನು ನಡೆಸಿ, ಸಧ್ಯದಲ್ಲಿಯೇ ಹೇಮಾವತಿ ನದಿ ನೀರು ಮಾಗಡಿಗೆ ಹರಿಯುವಂತೆ ಸರ್ಕಾರದ ವಲಯದಲ್ಲಿ ಮಾತನಾಡುತ್ತೇನೆ ಎಂದು ಬಾಲಕೃಷ್ಣರವರು ಸ್ವಾಮೀಜಿಯವರ ಎದುರು ಮಾತು ಕೊಟ್ಟಿದ್ದರು.

ಸ್ವಚ್ಛತೆಗೆ ಆದ್ಯತೆ ನೀಡಿ, ಶುದ್ಧ ಕುಡಿಯುವ ನೀರು ಬಳಸಿ

May 28 2024, 01:08 AM IST
ಕನ್ನಡಪ್ರಭ ವಾರ್ತೆ ಮುನವಳ್ಳಿ ಫೀರ್‌ ದಿಲಾವರಗೋರಿ ಶಹಾವಲಿಯವರ ಉರುಸು ಸಮಯದಲ್ಲಿ ಗ್ರಾಮದ ಸ್ವಚ್ಛತೆಯ ಬಗ್ಗೆ ಆದ್ಯತೆ ನೀಡುವುದು ಅವಶ್ಯಕವಾಗಿದೆ. ತಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸವದತ್ತಿಯ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ ಭರವಸೆ ನೀಡಿದರು.

ನೀರು ಪರೀಕ್ಷಿಸಿ ಯೋಗ್ಯವಿದ್ದಲ್ಲಿ ಕುಡಿಯಲು ನೀಡಿ

May 28 2024, 01:03 AM IST
ಸಾರ್ವಜನಿಕರಿಗೆ ಕುಡಿಯಲು ಪೂರೈಕೆ ಮಾಡುತ್ತಿರುವ ನೀರು ಪರೀಕ್ಷಿಸಿ ಯೋಗ್ಯವಿದ್ದಲ್ಲಿ ಸರಬರಾಜು ಮಾಡಬೇಕು.ಅಲ್ಲದೇ ಸಾರ್ವಜನಿಕರಿಗೆ ನೀರನ್ನು ಸಾಧ್ಯವಾದಷ್ಟು ಕುದಿಸಿ ಆರಿಸಿ ಕುಡಿಯಲು ತಿಳಿ ಹೇಳಬೇಕು

ಪ್ರತೀ ಗ್ರಾ.ಪಂ., ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ: ವಿನಾಯಕ ನರ್ವಾಡೆ

May 28 2024, 01:01 AM IST
ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಕೃತಿಕ ವಿಕೋಪ ಎದುರಿಸುವುದು ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ

May 28 2024, 01:01 AM IST
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಮತ್ತು ಮುಂಗಾರು ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಾವೇರಿ ನದಿಯೊಡಲು ಸೇರುತ್ತಿದೆ ಕಲುಷಿತ ನೀರು

May 27 2024, 01:10 AM IST
ಮೈಸೂರು ನಗರದ ಕಲುಷಿತ ನೀರು ಕಾವೇರಿ ನದಿಯೊಡಲು ಸೇರುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಗೆ ಪತ್ರ ಬರೆಯಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ನೀರು ಪೂರೈಸದಿದ್ದ ಮೇಲೆ ಬಿಲ್ ಏಕೆ ಪಾವತಿಸಬೇಕು?

May 27 2024, 01:05 AM IST
ಚನ್ನಪಟ್ಟಣ: ಕಳೆದ ಎರಡು ಮೂರು ತಿಂಗಳಿನಿಂದ ನಗರ ಪ್ರದೇಶದಲ್ಲಿ ಜಲಮಂಡಳಿ ಸಮರ್ಪಕವಾಗಿ ನೀರು ಪೂರೈಸದಿದ್ದರೂ ಪ್ರತಿ ತಿಂಗಳು ಕರಾರುವಕ್ಕಾಗಿ ನೀರಿನ ಬಿಲ್ ಮಾತ್ರ ನೀಡುತ್ತದೆ. ನೀರಿನ ಬಿಲ್ ಪಾವತಿಸುವಂತೆ ಕಟ್ಟುನಿಟ್ಟಾಗಿ ಸೂಚಿಸುತ್ತದೆ. ಜಲಮಂಡಲಿಯ ಈ ನಡೆಯನ್ನು ಕೆಲ ನಗರನಿವಾಸಿಗಳು ವಿರೋಧಿಸಿ, ನೀರು ಪೂರೈಕೆ ಮಾಡದ ಮೇಲೆ ನೀರಿನ ಬಿಲ್ ಏಕೆ ಪಾವತಿಸಬೇಕು ಎಂದು ಸೆಡ್ಡು ಹೊಡೆದಿದ್ದಾರೆ.

ನಿತ್ಯ ಜನರಿಗೆ ನೀರು ತಪ್ಪದೇ ಒದಗಿಸಿ: ದರ್ಶನಾಪುರ

May 27 2024, 01:04 AM IST
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 182
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved