ಸಮಸ್ಯೆ ಇರುವ ಕಡೆ ಟ್ಯಾಂಕರ್, ಬೋರ್‌ವೆಲ್‌ನಿಂದ ನೀರು ಪೂರೈಸಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ
Mar 21 2024, 01:07 AM ISTಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಮುಖ್ಯವಾಗಿ ಜನ-ಜಾನುವಾರು ಗಳಿಗೆ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆ ಎದುರಾಗಿವೆ. ಯಾವುದೇ ಸಮಸ್ಯೆಗಳಿದ್ದರೂ ಕೂಡಲೆ ನನ್ನ ಗಮನಕ್ಕೆ ತರುವ ಮೂಲಕ ಸರಿಪಡಿಸಬೇಕೆಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.