• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಂಎಫ್‌ ಹಾಲಿನ ಟ್ಯಾಂಕರಲ್ಲಿ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 19 2024, 12:52 AM IST
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಡೆಗೆ ಕೆಎಂಎಫ್‌ ವಾಟರ್‌ ಟ್ಯಾಂಕರ್‌ನಲ್ಲಿ ನೀರು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಭದ್ರಾ ಮೇಲ್ದಂಡೆ ನೀರು ರೈತರಿಗೆ ಆಶಾಕಿರಣ

Mar 19 2024, 12:50 AM IST
ಭದ್ರಾ ಮೇಲ್ದಂಡೆ ಯೋಜನೆ ನೀರು ಬಯಲು ಸೀಮೆ ರೈತರ ಬದುಕಿಗೆ ಆಶಾಕಿರಣ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು.

ನೀರು ಹರಿಸಲು ಆಗ್ರಹಿಸಿ ನಾಳೆ ಅಫಜಲ್ಪುರ ಬಂದ್‌ಗೆ ಕರೆ

Mar 19 2024, 12:50 AM IST
ಮಳೆ ಬಾರದೆ ಎಲ್ಲರೂ ಸಂಕಷ್ಟ ಅನುಭವಿಸುವಂತಾಗಿದೆ. ಭೀಮಾ ನದಿ ಸಂಪೂರ್ಣ ಬತ್ತಿಹೋಗಿದೆ. ಉಜನಿ ಜಲಾಶಯದಿಂದ ನಮ್ಮ ಹಕ್ಕಿನ ನೀರು ಪಡೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಶಾಸಕ ಎಂ.ವೈ. ಪಾಟೀಲ್ ಭರವಸೆ

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿಲ್ವಾ..?, ಹಾಗಿದ್ರೇ, ದಾಖಲಾತಿ ಪ್ರಕಟಿಸಿ

Mar 19 2024, 12:48 AM IST
ಕಾವೇರಿ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ತಮಿಳುನಾಡಿಗೆ 6 ಸಾವಿರ ಕ್ಯುಸೆಕ್ ನೀರು ಹರಿದಿದೆ. ಕಬಿನಿ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಆ ದಿನಗಳಲ್ಲಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿದು ಹೋಗಿದೆ ಎಂಬುದನ್ನು ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ಮಾಹಿತಿ ಪಡೆಯಲಿ.

ಆಹಾರ, ನೀರು ಅರಸಿ ಬರುವ ಹಕ್ಕಿಗಳಿಗೆ ಬೇಟೆಗಾರರ ಬಲೆ

Mar 19 2024, 12:46 AM IST
ಜಲಾಶಯದಲ್ಲಿ ನೀರು ಕಡಿಮೆಯಾಗಿರುವುದರಿಂದ ಹಿನ್ನೀರು ಪ್ರದೇಶದಲ್ಲಿ ಕೆಸರಿನಲ್ಲಿ ದೊರೆಯುವ ಹುಳು, ಹುಪ್ಪಡಿ ಸೇರಿದಂತೆ ಮೃದುಂಗಿ, ಇನ್ನು ಹಿನ್ನೀರು ಪ್ರದೇಶದಲ್ಲಿ ಸಿಗುವ ಸಣ್ಣ ಮೀನು, ಏಡಿ, ಸೀಗಡಿ ತಿನ್ನಲು ಪಕ್ಷಿಗಳು ಬರುತ್ತಿವೆ.

ಹಾಸನದ ಗೊರೂರು ಅಣೆಕಟ್ಟೆ ನೀರು ತುಮಕೂರಿಗೆ ಹರಿಸುತ್ತಿರುವ ರಾಜ್ಯ ಸರ್ಕಾರ..!

Mar 19 2024, 12:46 AM IST
ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ. ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ.

ಭೀಮಾ ನದಿಗೆ ನೀರು ಹರಿಸುವ ಹೋರಾಟಕ್ಕೆ ಬೆಂಬಲ

Mar 18 2024, 01:48 AM IST
ಅಫಜಲ್ಪುರ ತಾಲೂಕಿನ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿ ಅಫಜಲ್ಪುರ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಕಾವೇರಿ ನೀರು ಬಳಕೆ ಹಕ್ಕು ನಿರ್ಬಂಧ ಸರಿಯಲ್ಲ: ಸಿಎನ್‌ಸಿ ಅಸಮಾಧಾನ

Mar 18 2024, 01:48 AM IST
೧೯೫೬ರಲ್ಲಿ ಕೂರ್ಗ್ ರಾಜ್ಯ ಕರ್ನಾಟಕದೊಂದಿಗೆ ವಿಲೀನವಾದ ನಂತರ ಹಲವು ಕರಾಳ ಕಾಯ್ದೆ ಮೂಲಕ ನಿರಂತರವಾಗಿ ವಂಚನೆ ಮಾಡಿ ಕೊಡವರನ್ನು ಶೋಷಿಸಲಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಕಾವೇರಿ ನದಿಯ ನೀರನ್ನು ಬಳಸಬಾರದೆಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಆದೇಶ ಎಂದು ನಾಚಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಬಣ್ಣಕಲ್ ಕೆರೆಗೆ ನೀರು ತುಂಬುವಲ್ಲಿ ನಿರ್ಲಕ್ಷ್ಯ

Mar 18 2024, 01:46 AM IST
ಆತಂಕದಲ್ಲಿ ಮಾನ್ವಿ ಜನತೆ, ತುಂಗಭದ್ರಾ ಜಲಾಶಯದಿಂದ ಬಿಟ್ಟಿದ್ದ ನೀರನ್ನು ಕುಡಿಯುವ ಕೆರೆಗಳಿಗೆ ತುಂಬುವಲ್ಲಿ ತಾಲೂಕಾಡಳಿತ ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಆತಂಕ ಜನರಲ್ಲಿ ಎದುರಾಗಿದೆ.

ಜೆಟ್ಟಿ ಅಗ್ರಹಾರ ಕೆರೆಗೆ 10 ದಿನದಲ್ಲಿ ಹೇಮಾವತಿ ನೀರು: ಸಚಿವ ಡಾ.ಜಿ.ಪರಮೇಶ್ವರ

Mar 17 2024, 01:51 AM IST
ಜೆಟ್ಟಿ ಅಗ್ರಹಾರ ಕೆರೆಗೆ ಇನ್ನೂ ಮುಂದಿನ ೧೦ದಿನದಲ್ಲಿ ಹೇಮಾವತಿ ನೀರು ಸರಬರಾಜು ಆಗಲಿದೆ. ಸಾಧ್ಯವಾದ್ರೇ ಜಂಪೇನಹಳ್ಳಿ ಕೆರೆಗೂ ಸರಬರಾಜು ಮಾಡುವ ಯೋಜನೆ ರೂಪಿಸಿ. ಪಪಂನ ೧೫ ವಾರ್ಡ್‌ಗಳಿಗೆ ಕನಿಷ್ಠ ೪ ದಿನಕ್ಕೊಮ್ಮೆ ನೀರು ಸರಬರಾಜು ಮಾಡಲೇಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved