• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಕ್‌ವೆಲ್‌ನಲ್ಲಿ ಸೋರಿಕೆ: ವಾರದಿಂದ ನೀರು ಪೂರೈಕೆ ಸ್ಥಗಿತ

May 19 2024, 01:45 AM IST
ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್‌ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಶುದ್ಧ ನೀರು ಘಟಕವಿದ್ದರೂ ಬೈರಾಪುರ ಗ್ರಾಮಸ್ಥರಿಗೆ ನೀರಿಲ್ಲ

May 18 2024, 12:41 AM IST
ಸವಣೂರ ತಾಲೂಕಿನ ಇಚ್ಚಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿ 5 ವರ್ಷ ಕಳೆದರೂ ಜನರಿಗೆ ಶುದ್ಧ ನೀರು ಕುಡಿಯಲು ಆಗುತ್ತಿಲ್ಲ. ಸರಿಯಾದ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ.

ವಾರದಿಂದ ನೀರು ಪೂರೈಕೆ ಬಂದ್‌, ಜೀವಜಲಕ್ಕಾಗಿ ಹಾಹಾಕಾರ

May 18 2024, 12:39 AM IST
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್‌ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ತೆಲಂಗಾಣಕ್ಕೆ ಬಿಡುತ್ತಿರುವ ನೀರು ಸ್ಥಗಿತಗೊಳಿಸಿ

May 18 2024, 12:34 AM IST
ಆಲಮಟ್ಟಿ ಜಲಾಶಯದಿಂದ ಸ್ಥಳೀಯ ರೈತರ ಜಮೀನುಗಳಿಗೆ ನೀರು ಒದಗಿಸದೇ ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ತೆಲಂಗಾಣ ಮೂಲದ ಬಾಡಿಗೆ ರೈತರಿಗೆ ನೀರು ಒದಗಿಸಲಾಗುತ್ತಿದೆ. ಇದಕ್ಕಾಗಿ ಕಳೆದ ಕೆಲದಿನಗಳಿಂದ ಆಲಮಟ್ಟಿ ಜಲಾಯಶಯದ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ನದಿ ಪಾತ್ರಕ್ಕೆ ನಿತ್ಯ 2500 ಕ್ಯುಸೆಕ್ ನೀರು ಹರಿಬಿಡಲಾಗುತ್ತದೆ. ಇದನ್ನು ಕೂಡಲೇ ಬಂದ್ ಮಾಡಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘ ಆಗ್ರಹಿಸಿ ಶುಕ್ರವಾರ ಇಲ್ಲಿಯ ಕೆಬಿಜೆಎನ್ಎಲ್ ಉಪ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.

ಜಂಬಗಿ ಕೆರೆಗಿಲ್ಲ ನೀರು, ರೈತರ ಪ್ರತಿಭಟನೆ

May 18 2024, 12:33 AM IST
ತಾವು ಹೇಳಿದ ಮಾರ್ಗದ ಮೂಲಕ ನೀರು ಹರಿಸಲು ಅಧಿಕಾರಿಗಳು ಒಪ್ಪದ ಹಿನ್ನೆಲೆಯಲ್ಲಿ ರೈತರು ಗುರುವಾರ ರಾತ್ರಿ ಸ್ಥಗಿತಗೊಳಿಸಿದ್ದ ಧರಣಿಯನ್ನು ಶುಕ್ರವಾರ ಮತ್ತೆ ಮುಂದುವರಿಸಿದರು.

52 ಗ್ರಾಮಗಳಿಗೆ ಕುಡಿಯಲು ಖಾಸಗಿ ಬೋರ್‌ವೆಲ್‌ ನೀರು

May 18 2024, 12:31 AM IST
ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದ್ದರೂ 52 ಗ್ರಾಮಗಳಲ್ಲಿ 81 ಖಾಸಗಿ ಒಡೆತನದ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ

May 18 2024, 12:30 AM IST
ಮಾನ್ವಿ ಪಟ್ಟಣದಲ್ಲಿ ಪುರಸಭೆ ಕುಡಿಯುವ ನೀರು ಪೂರೈಕೆ ಕುರಿತು ಶಾಸಕ ಹಂಪಯ್ಯನಾಯಕ ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ನೀರು ಸಂಗ್ರಹಣಕ್ಕೆ ಕ್ರಿಯಾ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

May 18 2024, 12:30 AM IST
ಮೇ ಮಾಹೆಯಲ್ಲಿ ಇದೂವರೆಗೆ ಉತ್ತಮ ಮಳೆಯಾಗಿದ್ದು, ವಾಡಿಕೆಗ್ಗಿಂತ ಶೇ.143 ಮಿ.ಮೀ ಹೆಚ್ಚುವರಿ ಮಳೆಯಾಗಿದೆ.

‘2 ವರ್ಷದಲ್ಲಿ ಹೆಚ್ಚುವರಿ ನೀರು ಹೊಂದಿದ ನಗರ ಮಾಡುವೆ‘

May 17 2024, 07:39 AM IST

ಸದ್ಯ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ನಗರವನ್ನು ಮುಂದಿನ ಎರಡು ವರ್ಷದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣ ನೀರು ಹೊಂದಿದ ನಗರವನ್ನಾಗಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

ಮೇವು, ನೀರು ಒದಗಿಸಲು ವಿಫಲ: ರೈತರಿಂದ ಪ್ರತಿಭಟನೆ

May 17 2024, 12:36 AM IST
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋಸ್ಕೋ, ತಾಲೂಕು ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಸದಾನಂದ, ಜಿಲ್ಲಾ ಸಮಿತಿ ಸದಸ್ಯ ಮಣಿಗರ್ ಪ್ರಸಾದ್, ಡಿ.ತಂಗರಾಜು ಪಿ.ಜಿ.ಪಾಳ್ಯ, ಕೊಪ್ಪ ನಟರಾಜು, ನಾಗೇಶ್, ಶ್ರೀನಿವಾಸ್ ಇತರರು ಭಾಗವಹಿಸಿದ್ದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 182
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved