ಬರ, ಕುಡಿವ ನೀರು ಸಮಸ್ಯೆ ಬೆನ್ನಲ್ಲೇ ಉತ್ತರ ಕರ್ನಾಟಕದ 8 ಜಿಲ್ಲೆಗೆ ಉಷ್ಣಅಲೆ ಭೀತಿ!
Mar 15 2024, 01:21 AM ISTತೀವ್ರ ಬರಗಾಲ, ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿರುವ ರಾಜ್ಯಕ್ಕೆ ಇದೀಗ ಉಷ್ಣ ಅಲೆಯ ಭೀತಿ ಎದುರಾಗಿದ್ದು, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.