ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಿ: ನಂಜುಂಡಯ್ಯ
Jun 18 2024, 12:49 AM ISTಕೆಆರ್ ಎಸ್ ಜಲಾಶಯದ ಮೂಲಕ ನಾಲೆಗಳಿಗೆ ನೀರು ಹರಿಸಬೇಕು. ಕೊಪ್ಪದ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿ ಕಬ್ಬು ಸರಬರಾಜು ಮಾಡಲು ಅವಕಾಶ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಒತ್ತಾಯಿಸಿದರು.