ರೈತರಿಗೆ ನೀರು ಹಂಚುವುದೇ ಸಂಸದರ ಕೆಲಸವಲ್ಲ
Mar 11 2024, 01:19 AM ISTಜಿಲ್ಲೆಯಲ್ಲಿ ಇನ್ನೂ ೧,೪೨,೦೦೦ ಕ್ವಿಂಟಲ್ ಕೊಬ್ಬರಿ ಬಾಕಿಯಿದ್ದು, ಕ್ಯೂನಲ್ಲಿ ನಿಂತ ರೈತರಿಗೆ ನೀರು ಹಂಚಿ ಸಮಾಧಾನ ಹೇಳುವುದಷ್ಟೇ ಅಲ್ಲ. ಸಂಸದರಾದವರು ಕೇಂದ್ರದಲ್ಲಿ ಜಾಂಡಾ ಹೂಡಿ ಬಾಕಿ ಉಳಿದಿರುವ ಎಲ್ಲಾ ಕೊಬ್ಬರಿಯನ್ನೂ ಖರೀದಿಸುವಂತೆ ಕೇಂದ್ರದ ಮೇಲೆ ಒತ್ತಡ ತರಬೇಕು. ಆ ಮೂಲಕ ಸಂಸದರ ಜವಾಬ್ದಾರಿ ಏನು ಎನ್ನುವುದನ್ನು ತೋರಿಸಲಿ ಎಂದು ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ ಶಿವಲಿಂಗೇಗೌಡ ಒತ್ತಾಯಿಸಿದರು.