• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹಕ್ಕೆ ನಿರ್ಧಾರ

Jun 23 2025, 11:49 PM IST
ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳು ಮುಕ್ಕಾಗಿವೆ ಎಂಬ ವರದಿ ಮತ್ತು ಪರಿಣಿತ ಕನ್ನಯ್ಯ ನಾಯ್ಡು ಸಲಹೆ ಮೇರೆಗೆ ತುಂಗಭದ್ರಾ ಮಂಡಳಿ ಈ ಬಾರಿ ಜಲಾಶಯದಲ್ಲಿ 80 ಟಿಎಂಸಿ ನೀರು ಮಾತ್ರ ಸಂಗ್ರಹ ಮಾಡಲು ನಿರ್ಧಾರ ಕೈಗೊಂಡಿದೆ.

ತಾಮ್ರಗುಂಡಿ ಕೆರೆಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

Jun 23 2025, 11:49 PM IST
ಸಿಂಗಟಾಲೂರು ಏತ ನೀರಾವರಿ ಯೋಜನೆಯ ನೀರನ್ನು ತಾಮ್ರಗುಂಡಿ ಕೆರೆಗೆ ಬಿಡುವಂತೆ ಆಗ್ರಹಿಸಿ ಸೋಮವಾರ ಬರದೂರ, ಮುಂಡರಗಿ, ತಾಮ್ರಗುಂಡಿ ರೈತರು ಪ್ರತಿಭಟನೆ ನಡೆಸಿದರು.

ಗದಗ-ಬೆಟಗೇರಿ ಕುಡಿವ ನೀರು ಪೂರೈಸುವ ಕೆರೆ ನಿರ್ಮಾಣ ಕಾಮಗಾರಿ 9 ವರ್ಷದಿಂದ ಅರೆಬರೆ

Jun 23 2025, 11:47 PM IST
ಗದಗ-ಬೆಟಗೇರಿ ಅವಳಿ ನಗರಕ್ಕೆ ಪ್ರತಿ ಬೇಸಿಗೆಯಲ್ಲಿ ಎದುರಾಗುವ ಕುಡಿವ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2016-17ರಲ್ಲಿಯೇ ಗದಗ ತಾಲೂಕಿನ ಪಾಪನಾಶಿ ಗ್ರಾಮ ವ್ಯಾಪ್ತಿಯ ಜಮೀನುಗಳಲ್ಲಿ ನೀರು ಸಂಗ್ರಹಣೆಗೆ ಕೆರೆ ನಿರ್ಮಾಣಕ್ಕಾಗಿ ಯೋಜನೆ ರೂಪಿಸಿ, ಆಡಳಿತಾತ್ಮಕ ಒಪ್ಪಿಗೆ ನೀಡಿ ಅಗತ್ಯ ಹಣಕಾಸು ಬಿಡುಗಡೆಯಾಗಿದ್ದರೂ ಇದುವರೆಗೂ ಕೆರೆ ನಿರ್ಮಾಣ ಕಾಮಗಾರಿಯೇ ಪ್ರಾರಂಭವಾಗಿಲ್ಲ.

ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Jun 23 2025, 11:47 PM IST
ಕೆಆರ್‌ಎಸ್ ಜಲಾನಯದ ಮೇಲ್ಬಾಗದ ಕೊಡಗು ಸೇರಿದಂತೆ ಸುತ್ತಮತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಿ, ಅಣೆಕಟ್ಟೆಗೆ ಹೆಚ್ಚಿನ ಒಳ ಹರಿವು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಭದ್ರತಾ ದೃಷ್ಟಿಯಿಂದ ಅಣೆಕಟ್ಟೆಯ 2 ಗೇಟ್‌ಗಳ ಮೂಲಕ 5 ಸಾವಿರ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿದೆ.

ಬಸವಸಾಗರ 42 ಕ್ಯೂಸೆಕ್‌ ನೀರು ನದಿಗೆ: ಜುಲೈ 1 ರಂದು ಐಸಿಸಿ ಸಭೆ

Jun 23 2025, 12:33 AM IST
Basava Sagar releases 42 cusecs of water to the river: ICC meeting on July

ಕಾವೇರಿ ನೀರು ಸರಬರಾಜು ಕಾಮಗಾರಿಗೆ ಪೂಜೆ

Jun 22 2025, 11:47 PM IST
ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಇಚ್ಛೆಯಂತೆ ನಗರದ ಎಲ್ಲಾ ವಾರ್ಡ್‌ಗಳಿಗೆ ಕಾವೇರಿ ನೀರು ಸರಬರಾಜು ಮಾಡುವ ಉದ್ದೇಶದಿಂದ ಅಭಿವೃದ್ಧಿ ಕೆಲಸಗಳನ್ನು ಆರಂಭಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್‌.ರವಿ ತಿಳಿಸಿದರು.

ಶುದ್ಧೀಕರಿಸಿದ ಆರ್‌ಒ ಪ್ಲಾಂಟ್, ಜೆಜೆಎಂ ಪೂರೈಕೆ ನೀರು ಕುಡಿಯಿರಿ: ಅಕ್ರಂ ಅಲಿ ಷಾ

Jun 22 2025, 11:47 PM IST
ಆರೋಗ್ಯ ಹಿತದೃಷ್ಟಿಯಿಂದ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕ, ಜಲಜೀವನ್ ಮಿಷನ್‌ನಿಂದ ಪೂರೈಕೆಯಾಗುವ ನೀರನ್ನು ಕಡ್ಡಾಯವಾಗಿ ಕುಡಿಯಲು ಬಳಸಬೇಕು.

ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘದಿಂದ ಹೆದ್ದಾರಿ ತಡೆದು ಪ್ರತಿಭಟನೆ

Jun 22 2025, 11:47 PM IST
ಜಿಲ್ಲೆಯ ರೈತರು ಬೆಳೆದಿರುವ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಹಿಂದುಳಿಯುತ್ತಿದೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದ್ದು, ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 120 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ರೈತರ ಕೃಷಿ ಚಟುವಟಿಕೆಗಳಿಗಾಗಿ ನಾಲೆಗಳಿಗೆ ನೀರು ಹರಿಸದೆ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮೌನವಹಿಸಿದೆ.

ಭದ್ರಾ ನೀರು ಹರಿಸೋ ಯೋಜನೆ ಕೈಬಿಡಿ: ಹರೀಶ್‌

Jun 22 2025, 01:18 AM IST
ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಬಲದಂಡೆ ನಾಲೆಯನ್ನೇ ಸೀಳಿ ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗಕ್ಕೆ ಕುಡಿಯುವ ಉದ್ದೇಶಕ್ಕೆ 30 ಕ್ಯುಸೆಕ್ ನೀರು ಹರಿಸುವ ಯೋಜನೆಯನ್ನು ತಕ್ಷಣ‍ವೇ ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಒತ್ತಾಯಿಸಿದ್ದಾರೆ.

ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರು ಒಯ್ಯುತ್ತೇವೆ

Jun 22 2025, 01:18 AM IST
ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರೈತರಿಗೆ ಭರವಸೆ ನೀಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved