• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನುಗಳಲ್ಲಿ ಕಂದಕ ಬದು ರಚಿಸಿ ಮಳೆ ನೀರು ಸಂರಕ್ಷಿಸಿ

Feb 24 2024, 02:31 AM IST
ತಂಬಾಕು ಬೆಳೆಗೆ ಪರ್ಯಾಯ ಬೆಳೆಯಾಗಿ ರೇಷ್ಮೆ ಕೃಷಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯಬಹುದು. ತಂಬಾಕು ಬೆಳೆಯಲ್ಲಿ ಪೋಷಕಾಂಶ ನಿರ್ವಹಣೆ ಮತ್ತು ಸುಧಾರಿತ ಬೇಸಾಯ ಪದ್ಧತಿಗಳ ಮಾಹಿತಿ ನೀಡಿ ರೈತರು ಕ್ಷೇತ್ರ ಮಟ್ಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತರಿಸಿದರು

ನೀರು, ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Feb 23 2024, 01:50 AM IST
ರಾಯಚೂರು ನಗರದ ಡಿಸಿ ಕಚೇರಿ ಮುಂದೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಎಸ್‌ಯುಸಿಐ(ಎಂ) ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ನೀರು ಸಮಸ್ಯೆಯ 126 ಗ್ರಾಮಗಳ ಪಟ್ಟಿ ಸಿದ್ಧ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ

Feb 23 2024, 01:49 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪೂರೈಕೆಯಾಗುತ್ತಿರುವ ಗ್ರಾಮಗಳಿಗೆ ನೀರಿನ ಸಮಸ್ಯೆ ಇಲ್ಲ. ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಹಾಗೂ ಭದ್ರಾ ಕಾಲುವೆಗಳಿಗೆ ನೀರು ಬಿಡಲಾಗಿದೆ. ಸೂಳೆಕೆರೆಯಿಂದ ಹಲವು ಗ್ರಾಮಗಳಿಗೆ ನೀರು ಪೂರೈಸುತ್ತಿದ್ದು, ಕಾಲುವೆ ಮೂಲಕ ಸೂಳೆಕೆರೆ ನೀರು ಬಿಡಿಸಲಾಗಿದೆ. ಭದ್ರಾ ನಾಲೆಯ ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ನಾಲೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ಪಂಪ್‌ ಸೆಟ್‌ಗಳ ತೆರವಿಗೆ ತಂಡಗಳ ರಚಿಸಿ, ಕ್ರಮ ಕೈಗೊಳ್ಳಲಾಗಿದೆ.

ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಿದ್ಧತೆ: ಕೃಷ್ಣ ಬೈರೇಗೌಡ

Feb 22 2024, 01:50 AM IST
ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7.082 ಗ್ರಾಮಗಳಲ್ಲಿ ಹಾಗೂ 1,193 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಬಹುದೆಂದು ಗುರುತಿಸಲಾಗಿದೆ, ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶುದ್ಧ ನೀರು ಹಾಳಾಗದಂತೆ ನೋಡಿಕೊಳ್ಳಿ

Feb 22 2024, 01:47 AM IST
ಶುದ್ಧ ಕುಡಿಯುವ ನೀರನ್ನು ಪೋಲು ಮಾಡದೇ ಸದ್ಬಳಕೆ ಮಾಡಿಕೊಳ್ಳಿ ಎಂದು ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ಹೇಳಿದರು.

ಬಾರದ ಭದ್ರಾ ನೀರು, ನಾಲೆಗಿಳಿದು ರೈತರ ಧರಣಿ

Feb 22 2024, 01:46 AM IST
ದಾವಣಗೆರೆ ತಾಲೂಕು ಕುಕ್ಕವಾಡ ಗ್ರಾಮದ ಬಳಿ ಭದ್ರಾ ಜಲಾಶಯದಿಂದ ನೀರು ಹರಿಸಿ ನಾಲ್ಕೈದು ದಿನವಾದರೂ ದಾವಣಗೆರೆ ಶಾಖಾ ನಾಲೆ 2ನೇ ವಲಯಕ್ಕೆ ಒಂದೇ ಒಂದು ಹನಿ ನೀರು ಸಹ ಬಂದಿಲ್ಲವೆಂದು ಆರೋಪಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಖಾಲಿ ನಾಲೆಗಿಳಿದು ಪ್ರತಿಭಟಿಸಿದರು.

ಕುಡಿಯುವ ನೀರು ಸಮಸ್ಯೆ ಆಗದಂತೆ ನಿಗಾ ವಹಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ

Feb 22 2024, 01:45 AM IST
ಹೊಸ ಬಂಡಿ ಹರ್ಲಾಪುರ ಗ್ರಾಮದಲ್ಲಿ ಸಹ ಹೊಸ ಖಾಸಗಿ ಬೋರ್‌ವೆಲ್ ಗುರುತಿಸಿ ನೀರು ಸರಬರಾಜಿನ ವ್ಯವಸ್ಥೆ ಮಾಡಿಸಲು ಸೂಚನೆ ನೀಡಿದರು.

ಪಾಲಿಕೆಯ 110 ಹಳ್ಳಿಗೆ ಕಾವೇರಿ ನೀರು: ಡಿಸಿಎಂ

Feb 21 2024, 02:10 AM IST
ಏಪ್ರಿಲ್‌-ಮೇನಲ್ಲಿ ಕಾವೇರಿ 5ನೇ ಹಂತದ ಮೂಲಕ ನೀರು ಸರಬರಾಜು ಮಾಡಲಿದ್ದು, ನೀರಿಲ್ಲದ ಕೊಳವೆ ಬಾವಿ ರೀ ಡ್ರಿಲ್ಲಿಂಗ್‌ಗೆ ಆದೇಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಅಕ್ರಮ ನೀರು ಎತ್ತುವ ಕಾರ್ಯಕ್ಕೆ ಬ್ರೇಕ್‌ ಹಾಕಲು ಸಿದ್ಧತೆ: ಭದ್ರಾ ನಾಲೆ, ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ

Feb 21 2024, 02:07 AM IST
ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ, ಫೆ.19ರಿಂದ 26ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಫೆ.5ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ ಇದುವರೆಗೂ ಒಟ್ಟು 1 ಟಿಎಂಸಿ ನೀರನ್ನು ಭದ್ರಾ ಜಲಾಶಯದಿಂದ ಹರಿಸಲಾಗಿರುತ್ತದೆ.

ಮಾರ್ಚ್‌ 30ರೊಳಗೆ ಪಾವಗಡಗೆ ತುಂಗಭದ್ರಾ ನೀರು ಪೂರೈಕೆ

Feb 21 2024, 02:02 AM IST
ಮಾ. 30ರೊಳಗೆ ತಾಲೂಕಿಗೆ ತುಂಗಭದ್ರಾ ನೀರು ಪೂರೈಕೆಯ ಸಾಧ್ಯತೆ ಇದೆ ಎಂದು ಜಿಪಂ ನೈರ್ಮಲ್ಯ ಹಾಗೂ ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಹನುಮಂತರಾಯಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved