• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಬಾರೆಯಲ್ಲೂ ಸಂಪೂರ್ಣ ಬತ್ತಿದ ಕಾವೇರಿ ನದಿ ನೀರು!

Apr 08 2024, 01:11 AM IST
ಏರುತ್ತಿರುವ ಬಿಸಿಲಿನ ತಾಪಮಾನದಿಂದಾಗಿ ರಾಜ್ಯದ ಜೀವನದಿ ಕಾವೇರಿ ತವರಿನಲ್ಲಿ ಸಂಪೂರ್ಣ ಬತ್ತಿ ಹೋಗಿದೆ.

ಪ್ರಾಣಿ-ಪಕ್ಷಿಗಳ ಬಾಯಾರಿಕೆ ಶಮನಕ್ಕೆ ಟ್ಯಾಂಕರ್‌ ನೀರು ಪೂರೈಕೆ

Apr 08 2024, 01:08 AM IST
ಚಿಂಚೋಳಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿ ಮತ್ತು ಪಕ್ಷಿಗಳ ನೀರಿನ ದಾಹ ಇಂಗಿಸಲು ಕೃತಕ ನೀರಿನ ತೊಟ್ಟಿಗೆ ಅರಣ್ಯ ಇಲಾಖೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದೆ.

ಕರ್ನಾಟಕ ವಿಶ್ಬವಿದ್ಯಾಲಯದಿಂದ ಪಕ್ಷಿಗಳಿಗೆ ಕುಡಿವ ನೀರು, ಆಹಾರ

Apr 08 2024, 01:07 AM IST
ಕವಿವಿ ಕ್ಯಾಂಪಸ್‌ನಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಿದ್ದು, ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರು ಪೂರೈಸಲು ಈ ರೀತಿಯ ತೊಟ್ಟಿಗಳನ್ನು ಇಡುವ ಮೂಲಕ ಪ್ರತಿಯೊಬ್ಬರು ಪಕ್ಷಿ ಸಂಕುಲಕ್ಕೆ ನೆರವಾಗಬೇಕು.

ಮೊತ್ತಹಳ್ಳಿ ಕೆರೆ ಖಾಲಿ; ಬೆಳೆ ರಕ್ಷಣೆಗೆ ಟ್ಯಾಂಕರ್ ನೀರು..!

Apr 08 2024, 01:05 AM IST
ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದ ಹಲವಾರು ರೈತರು ತಾವು ಬೆಳೆದಿರುವ ತೆಂಗು, ಭತ್ತ, ಟೊಮೆಟೋ ಸೇರಿದಂತೆ ಇನ್ನಿತರ ಬೆಳೆಗಳನ್ನು ಕಾಪಾಡಿಕೊಳ್ಳಲು ಟ್ಯಾಂಕರ್ ನೀರು ಸರಬರಾಜು ಮಾಡುವವರ ಮೊರೆ ಹೋಗಿದ್ದಾರೆ. ಒಂದು ಟ್ಯಾಂಕರ್ ನೀರಿನ ಬೆಲೆ ೧೦೦೦ ರು. ಇದ್ದು, ಅನೇಕರು ಸಾಲ ಮಾಡಿ ಬೆಳೆಗಳಿಗೆ ನೀರು ಹರಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟು ಎದುರಿಸಲಾಗದೆ ಎಷ್ಟೋ ರೈತರು ಬೆಳೆಯನ್ನು ಕೈಚೆಲ್ಲಿ ಕುಳಿತಿದ್ದಾರೆ.

ಪೈಪ್‌ಲೈನ್ ಒಡೆದು ಚರಂಡಿ ಪಾಲಾಗುತ್ತಿದೆ ನೀರು; ಅಕ್ಕಿರಾಂಪುರ ಗ್ರಾಪಂ ಪಿಡಿಒ ನಿರ್ಲಕ್ಷ್ಯ

Apr 08 2024, 01:03 AM IST
ಬಯಲುಸೀಮೆ ಪ್ರದೇಶವಾದ ಕೊರಟಗೆರೆ ಕ್ಷೇತ್ರದಲ್ಲಿ ಹನಿನೀರಿಗೆ ಪರದಾಡುವ ಪರಿಸ್ಥಿತಿಯಿದೆ. ಆದರೇ ಅಕ್ಕಿರಾಂಪುರ ಗ್ರಾಪಂ ಪಿಡಿಒ ಮತ್ತು ವಾಟರ್‌ಮ್ಯಾನ್‌ಗೆ ನೀರಿನ ಮಹತ್ವವೇ ಇನ್ನೂ ಅರ್ಥವಾಗಿಲ್ಲ. ಕಳೆದ ೩ದಿನಗಳಿಂದ ಕುಡಿಯುವ ನೀರು ಚರಂಡಿ ಮತ್ತು ರಸ್ತೆಗೆ ಹರಿಯುತ್ತಿದ್ದರೂ ಕಂಡುಕಾಣದಂತೆ ಅಧಿಕಾರಿ ವರ್ಗ ಮೌನಕ್ಕೆ ಶರಣಾಗಿದೆ.

ಚಳ್ಳಕೆರೆ, ಮೊಳಕಾಲ್ಮುರಿಗೆ ವಿವಿ ಸಾಗರ ನೀರು ಕೇಳಲು ಯಾವ ನೈತಿಕತೆ ಇದೆ

Apr 08 2024, 01:02 AM IST
ಹಿರಿಯೂರು ಹೊರ ವಲಯದ ಕ್ಯಾಚ್ ಆ್ಯಂಡ್‌ ಈಟ್ ಹೋಟೆಲ್ ಸಭಾಂಗಣದಲ್ಲಿ ರೈತ ಮುಖಂಡರ ಸಭೆ ನಡೆಸಿ ವಿವಿ ಸಾಗರದ ನೀರಿನ ಬಗ್ಗೆ ಚರ್ಚಿಸಲಾಯಿತು.

ಉಡುವಳ್ಳಿ ಕೆರೆಗೆ ವಿವಿ ಸಾಗರ ನೀರು ಹರಿಸಲು ಆಗ್ರಹ

Apr 08 2024, 01:01 AM IST
ವಿವಿ ಸಾಗರದ ನೀರನ್ನು ಉಡುವಳ್ಳಿ ಕೆರೆಗೆ ಹರಿಸುವಂತೆ ಒತ್ತಾಯಿಸಿ ಹಿರಿಯೂರು ತಾಲೂಕಿನ ಉಡುವಳ್ಳಿ ಗ್ರಾಮದಲ್ಲಿ ಹಲವು ಗ್ರಾಮಗಳ ಗ್ರಾಮಸ್ಥರು ಸಭೆ ನಡೆಸಿದರು.

ಶುದ್ಧ ನೀರು, ಮಿತ ಆಹಾರ ಉತ್ತಮ ಆರೋಗ್ಯದ ರಹಸ್ಯ

Apr 07 2024, 01:53 AM IST
ಮಹಾಲಿಂಗಪುರ: ಶುದ್ಧ ಗಾಳಿ, ಶುದ್ಧ ನೀರು ಮತ್ತು ಮಿತ ಆಹಾರ ಸೇವನೆ ಆರೋಗ್ಯಪೂರ್ಣ ಜೀವನದ ರಹಸ್ಯ ಎಂದು ಧಾರವಾಡದ ಮನಗುಂಡಿಯ ಮಹಾಮನೆಯ ಬಸವಾನಂದ ಸ್ವಾಮಿಗಳು ಹೇಳಿದರು. ಸ್ಥಳೀಯ ಶ್ರೀ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದಲ್ಲಿ ಹುರಕಡ್ಲಿ ಫೌಂಡೇಶನ್‌ ವತಿಯಿಂದ ನಡೆಯುತ್ತಿರುವ ಹತ್ತು ದಿನಗಳ ಅರೋಗ್ಯ ಯೋಗ ಮತ್ತು ಕ್ಯಾನ್ಸರ ಚಿಕಿತ್ಸೆ ಶಿಬಿರದ 9ನೇ ದಿನದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕುಡಿವ ನೀರು, ಮೇವಿನ ಸಮಸ್ಯೆಗೆ ಕ್ರಮ ಕೈಗೊಳ್ಳಿ

Apr 07 2024, 01:52 AM IST
ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಗಳ ಬಗ್ಗೆ ದೈನಂದಿನ ವರದಿ ಆಧರಿಸಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ನೀರು, ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಿ : ಡಿಸಿ ಅಕ್ರಂಪಾಷ

Apr 07 2024, 01:49 AM IST
ಜಿಲ್ಲೆಯ ಗ್ರಾಮಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿನ ಸಮರ್ಪಕ ನಿರ್ವಹಣೆಯಾಗಬೇಕು. ನೀರು ಪೋಲಾಗದಂತೆ ತಡೆಯಲು ನೀರು ಬಿಡುವ ಸಮಯ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕಸ ವಿಲೇವಾರಿ ವಾಹನಗಳ ಮೂಲಕ ಜಾಗೃತಿ ಮೂಡಿಸಬೇಕು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 182
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved