110 ಟಿಎಂಸಿ ನೀರು ಸಂಗ್ರಹಕ್ಕೆ ಯೋಜನೆ ರೂಪಿಸಿ: ಸುನಂದಾ ಜಯರಾಂ
Feb 13 2024, 12:48 AM ISTರೈತರ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕಿದ್ದು, ಸರ್ಕಾರ ಶಾಶ್ವತ ಖರೀದಿ ಕೇಂದ್ರಗಳನ್ನು ತೆರೆದು ಎಲ್ಲಾ ರೈತರು ಸುಲಭವಾಗಿ ತಮ್ಮ ಉತ್ಪನ್ನಗಳನ್ನು ಖರೀದಿ ಕೇಂದ್ರಗಳಿಗೆ ಸಾಗಿಸಲು ಬಜೆಟ್‌ನಲ್ಲಿ ಅವಕಾಶ ಮಾಡಿಕೊಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಆವರ್ತನಿಧಿಯನ್ನು ಹೆಚ್ಚಿಸಬೇಕು. ಬೆಳೆಗಳನ್ನು ದಾಸ್ತಾನು ಮಾಡಲು ದಾಸ್ತಾನು ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು.