ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆಗೆ ನೀರು: ಆಕ್ರೋಶ
Jan 24 2024, 02:06 AM ISTಅರಣ್ಯದಂಚಿನಲ್ಲಿರುವ ಈ ಕೆರೆ ಏನಾದರೂ ಖಾಲಿಯಾದರೆ ಪ್ರಾಣಿ ಪಕ್ಷಿಗಳಿಗೂ ಕೂಡ ಕುಡಿಯಲು ನೀರಿಲ್ಲಂತಾಗಿ ತೊಂದರೆ ಅನುಭವಿಸಬೇಕಾಗುತ್ತದೆ, ಹಾಗಾಗಿ ತಕ್ಷಣ ಈ ಬಗ್ಗೆ ಸಂಬಂಧಿಸಿ ಅಧಿಕಾರಿಗಳು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ