ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಈ ಭಾಗದ ನದಿಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಈಜುಕೊಳವನ್ನು ಕಳೆದ ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರಿನಲ್ಲೇ ವಿದ್ಯಾರ್ಥಿಗಳು ಈಜುವ ಪರಿಸ್ಥಿತಿ ನಿರ್ಮಾಣವಾಗಿದೆ
ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಜೂ.19ರ ಗುರುವಾರ ಬೆಳಗ್ಗೆ 6 ರಿಂದ ಜೂ.20ರ ಶುಕ್ರವಾರ ಬೆಳಗ್ಗೆ 6ರವರೆಗೆ ಇಡೀ ಬೆಂಗಳೂರಿಗೆ ನೀರಿನ ಪೂರೈಕೆ ಇರುವುದಿಲ್ಲ.