ಪುಟ 1ಕ್ಕೆ...ಮತ್ತೆ 18 ದಿನ, 3000 ಕ್ಯು.ನೀರು ಬಿಡುವಂತೆ ಆದೇಶ
Oct 04 2023, 01:00 PM ISTತಮಿಳುನಾಡಿಗೆ ನಿತ್ಯ ಮೂರು ಸಾವಿರ ಕ್ಯುಸೆಕ್ ನೀರು ಹರಿಸಬೇಕೆನ್ನುವ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್ಸಿ) ಆದೇಶವನ್ನು ಶುಕ್ರವಾರ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಕೂಡ ಎತ್ತಿ ಹಿಡಿದಿದೆ. ಈ ಮೂಲಕ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾದಂತಾಗಿದೆ.