• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿಗೆ ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು: ಡಿಕೆಶಿ

Feb 14 2024, 02:16 AM IST
ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿ ವರ್ಷ ಬೆಂಗಳೂರಿನ ಜನಸಂಖ್ಯೆ 10 ಲಕ್ಷದಷ್ಟು ಹೆಚ್ಚಾಗುತ್ತಿದ್ದು, ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು ಇಡಬೇಕಾಗಿದೆ ಎಂದರು.

ಬಳ್ಳಾರಿ ಮಹಾನಗರಕ್ಕೆ ಕುಡಿವ ನೀರು ಪೂರೈಕೆಯ ಸವಾಲು!

Feb 13 2024, 12:52 AM IST
ನಗರದ ವಿವಿಧೆಡೆಗಳಲ್ಲಿ ನೀರು ಸಮರ್ಪಕವಾಗಿ ಬಿಡುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದು, ನೀರಿನ ಅಪವ್ಯಯ ನಿಯಂತ್ರಣವಾಗಬೇಕಿದೆ.

ಮಂಗಳೂರು: ನೀರು ಕೊರತೆ ಪ್ರದೇಶಗಳಿಗೆ ಟ್ಯಾಂಕರ್‌ ವ್ಯವಸ್ಥೆ

Feb 13 2024, 12:51 AM IST
ಮಂಗಳೂರು ನಗರದಲ್ಲಿ ನೀರು ಪೂರೈಕೆ ಸಮಸ್ಯೆ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಮೇಯರ್‌ ಸುಧೀರ್‌ ಶೆಟ್ಟಿ ಸೋಮವಾರ ವಿಶೇಷ ಸಭೆ ನಡೆಸಿದರು. ತುಂಬೆಯಿಂದ ನಗರಕ್ಕೆ ಪೂರೈಕೆಯಾಗುವ ನೀರಿನ ಕೊಳವೆಯಿಂದ ನೀರು ಕದಿಯುತ್ತಿರುವ ಅನಧಿಕೃತ ನೀರಿನ ಸಂಪರ್ಕಗಳನ್ನು ಕತ್ತರಿಸಲು ಅಧಿಕಾರಿಗಳ ತಂಡ ನಿಯೋಜನೆ ಮಾಡುವುದು, ಕಡಿತಗೊಳಿಸಿದ ಅನಧಿಕೃತ ನೀರಿನ ಸಂಪರ್ಕಗಳನ್ನು ಮರು ಜೋಡಿಸಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ತೀರ್ಮಾನಿಸಲಾಯಿತು.

ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲಿಸಿದ ವಿನಯ್ ಕುಲಕರ್ಣಿ

Feb 13 2024, 12:49 AM IST
ಹಳೇ ಉಂಡವಾಡಿ ಸಮೀಪ ನಿರ್ಮಿಸುತಿರುವ ಮೂಲಸ್ಥಾವರ, ಮೇಗಳಾಪುರ ಸಮೀಪ ನಿರ್ಮಿಸುತ್ತಿರುವ 150 ಎಂಎಲ್ ಡಿ, ಜಲ ಶುಧ್ಧೀಕರಣ ಘಟಕ ಮತ್ತು ಕೊಳವೆ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳೊಡನೆ ಚರ್ಚಿಸಿದರು.

110 ಟಿಎಂಸಿ ನೀರು ಸಂಗ್ರಹಕ್ಕೆ ಯೋಜನೆ ರೂಪಿಸಿ: ಸುನಂದಾ ಜಯರಾಂ

Feb 13 2024, 12:48 AM IST
ರೈತರ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕಿದ್ದು, ಸರ್ಕಾರ ಶಾಶ್ವತ ಖರೀದಿ ಕೇಂದ್ರಗಳನ್ನು ತೆರೆದು ಎಲ್ಲಾ ರೈತರು ಸುಲಭವಾಗಿ ತಮ್ಮ ಉತ್ಪನ್ನಗಳನ್ನು ಖರೀದಿ ಕೇಂದ್ರಗಳಿಗೆ ಸಾಗಿಸಲು ಬಜೆಟ್‌ನಲ್ಲಿ ಅವಕಾಶ ಮಾಡಿಕೊಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಆವರ್ತನಿಧಿಯನ್ನು ಹೆಚ್ಚಿಸಬೇಕು. ಬೆಳೆಗಳನ್ನು ದಾಸ್ತಾನು ಮಾಡಲು ದಾಸ್ತಾನು ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು.

ಬರದಲ್ಲೂ ಬರೆ: ತಮಿಳ್ನಾಡಿಗೆ ನೀರು ಹರಿಸಲು ಸೂಚನೆ

Feb 13 2024, 12:45 AM IST
ಫೆಬ್ರವರಿ ಮತ್ತು ಮಾರ್ಚ ತಿಂಗಳಲ್ಲಿ ತಮಿಳುನಾಡಿಗೆ ತಲಾ 2.5 ಟಿಎಂಸಿ (ಒಟ್ಟೂ 5 ಟಿಎಂಸಿ) ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಶಿಫಾರಸ್ಸು ಮಾಡಿದೆ.

ಕಟ್ಟಹಳ್ಳಿ ಕೆರೆಗಳಿಗೆ ನೀರು ತುಂಬಿಸಲು ಚಾಲನೆ

Feb 12 2024, 01:33 AM IST

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ತಾಲೂಕಿನ ಕಟ್ಟಹಳ್ಳಿ ಮೊದಲನೇ ಹಂತದ 46 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಶಾಸಕ ಎಚ್.ಟಿ.ಮಂಜು ಚಾಲನೆ ನೀಡಿದರು.

ಮಂಗಳೂರು ಮಹಾನಗರಕ್ಕೆ ಎರಡು ದಿನಗಳಲ್ಲಿ ನೀರು ಪೂರೈಕೆ ಯಥಾಸ್ಥಿತಿ ನಿರೀಕ್ಷೆ

Feb 11 2024, 01:46 AM IST
ಮೂರು ದಿನಗಳಿಂದ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತವಾದ ಹಿನ್ನೆಲೆಯಲ್ಲಿ ಕೆಲವು ಪ್ರದೇಶ, ವೇರ್‌ಹೌಸ್ ಪ್ರದೇಶಗಳಿಗೆ ನೀರು ಸಮರ್ಪಕವಾಗಿ ಪೂರೈಕೆಯಾಗಲು ಎರಡು ದಿನ ಬೇಕಾಗುತ್ತದೆ ಎಂದು ಪಾಲಿಕೆಯ ನೀರು ಪೂರೈಕೆ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಡಿವ ನೀರು, ಮೇವಿಗೆ ತೊಂದರೆ ಆಗದಿರಲಿ: ಸಚಿವ ಮಂಕಾಳ ವೈದ್ಯ

Feb 10 2024, 01:53 AM IST
ಕುಡಿಯುವ ನೀರಿನ ಅಭಾವ ಇದ್ದ ಕಡೆ ಈಗಲೇ ಪಟ್ಟಿ ಮಾಡಿ ನೀರು ಸರಬರಾಜು ಮಾಡಲು ಮುಂದಾಗಬೇಕು. ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಮತ್ತು ಜಾನುವಾರುಗಳ ಮೇವಿಗೆ ಸಮಸ್ಯೆ ಆಗಬಾರದು.

ಭತ್ತದ ಬೆಳೆ ಒಣಗಲು ಉಪ್ಪಿನಾಂಶವಿರುವ ಕೊಳವೆ ಬಾವಿ ನೀರು ಕಾರಣ

Feb 10 2024, 01:48 AM IST
ಮಾನ್ವಿ ತಾಲೂಕಿನ ರಬಣಕಲ್ ಗ್ರಾಮದ ನರಸಪ್ಪ ಅವರ ಜಮೀನಿನಲ್ಲಿ ಭತ್ತದ ಬೆಳೆಯನ್ನು ಕೃಷಿ ವಿಜ್ಞಾನಿಗಳ ತಂಡ ಪರಿಶೀಲಿಸಿತು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved