• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಪೂರೈಕೆ ವ್ಯತ್ಯಯ; ಜನರಿಗೆ ಸಮಸ್ಯೆ

Feb 06 2024, 01:38 AM IST
ತಾಲೂಕಿನ ಬಾತಿ ಗ್ರಾಮದ ಪಂಪ್‌ಹೌಸ್‌ಗೆ ನಿರಂತರ ವಿದ್ಯುತ್‌ ಪೂರೈಕೆಯಾಗದ ಕಾರಣ ದಿನದಿನಕ್ಕೂ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ದಿನವೊಂದಕ್ಕೆ ಹಲವು ಬಾರಿ ವಿದ್ಯುತ್‌ ಕಡಿತವಾಗುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು, ನಿರಂತರವಾಗಿ ಪಂಪ್‌ ಹೌಸ್‌ಗೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಬೇಸಿಗೆ ಹೆಚ್ಚಾಗುವುದರಿಂದ ಪಾಲಿಕೆಯಿಂದ ಸಮರ್ಪಕ ನೀರು ಪೂರೈಸಲು ಸೂಚನೆ ನೀಡಬೇಕು.

ಕೆಮ್ಮಣ್ಣುನಾಲೆ, ಬೈರನ್ ನಾಲೆಗೆ ಕಾವೇರಿ ನೀರು ಹರಿಸುವಂತೆ ಪ್ರತಿಭಟನೆ

Feb 06 2024, 01:35 AM IST
ಕೆಮ್ಮಣ್ಣುನಾಲೆ ಮತ್ತು ಬೈರನ್ ನಾಲೆಗಳ ಮೂಲಕ ಹರಿದು ಬರುತ್ತಿರುವ ನೀರನ್ನು ಪಂಪ್ ಸೆಟ್‌ಗಳ ಮೂಲಕ ಅಕ್ರಮವಾಗಿ ಜಮೀನುಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ರೈತರ ಮೋಟಾರ್ ಪಂಪ್ ಸೆಟ್‌ಗಳನ್ನು ಪೊಲೀಸರ ಬೆಂಬಲದೊಂದಿಗೆ ಜಪ್ತಿ ಮಾಡುವಂತೆ ಶಾಸಕ ಕೆ.ಎಂ.ಉದಯ್ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ತಾಕೀತು.

ನಾಲೆಗಳಿಗೆ ನೀರು ಹರಿಸಿ, ಇಲ್ಲವಾದರೆ ಸಚಿವರಿಗೆ ಘೇರಾವ್‌: ರೈತರ ಎಚ್ಚರಿಕೆ

Feb 06 2024, 01:30 AM IST
ಇತ್ತ ನಾಲೆಗಳಿಗೆ ನೀರು ಹರಿಸಿ ಜನ ಜಾನುವಾರುಗಳಿಗೆ ನೀರು ಕೊಡಿ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡರಿಗೆ ತಾಲೂಕು ರೈತ ಸಂಘದ ಕಾರ್ಯಕರ್ತರಿಂದ ಆಗ್ರಹ, ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ, ಅತ್ತ ತಕ್ಷಣ ನಾಲೆಗಳ ಮೂಲಕ ನೀರು ಹರಿಸುವಂತೆ ಒತ್ತಾಯಿಸಿ ಭೂಮಿ ತಾಯಿ ಹೋರಾಟ ಸಮಿತಿ ಸದಸ್ಯರಿಂದ ಬೆಂಗಳೂರು-ಮೈಸೂರು ಹೆದ್ದಾರಿ ತಡೆ ಮಾಡಿ ಪ್ರತಿಭಟನೆ.

ವಿಶ್ವಕ್ಕೆ ಚಂದ್ರನಲ್ಲಿ ನೀರು ತೋರಿಸಿದ್ದು ಭಾರತದ ಹೆಮ್ಮೆ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

Feb 06 2024, 01:30 AM IST
ಮಕ್ಕಳಿಗೆ ಎಳೆಯ ವಯಸ್ಸಿನಲ್ಲಿಯೇ ಪ್ರಶ್ನಿಸುವ ಮನೋಭಾವ, ಕುತೂಹಲ ಉಂಟಾಗುತ್ತದೆ. ಆಗ ಪೋಷಕರು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕಿದೆ, ತಮ್ಮ ಒತ್ತಡದ ಬದುಕಿಗೆ ಮಕ್ಕಳ ಬಾಲ್ಯದ ಅಮೂಲ್ಯ ಕ್ಷಣಗಳನ್ನು ಚಿವುಟಬಾರದು.

ಬಳ್ಳೇಕೆರೆ ಕೆರೆಗೆ ಹರಿದ ಹೇಮಾವತಿ ನೀರು..!

Feb 06 2024, 01:30 AM IST
ಬರಪೀಡಿತ ತಾಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಯ ಕೆರೆ-ಕಟ್ಟೆಗಳನ್ನುತುಂಬಿಸುವ ಕಟ್ಟಹಳ್ಳಿ (ಐಚನಹಳ್ಳಿ) ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡು ಪ್ರಾಯೋಗಿಕವಾಗಿ ಸೋಮವಾರ ಬಳ್ಳೇಕೆರೆ ಕೆರೆಗೆ ಹೇಮಾವತಿ ನದಿಯಿಂದ ನೀರನ್ನು ಹರಿಸಲಾಯಿತು.

ಕುಡಿಯುವ ನೀರು ಪೂರೈಕೆಗಾಗಿ₹90 ಕೋಟಿ ಮೀಸಲು: ತುಷಾರ್‌

Feb 06 2024, 01:30 AM IST
ಬೆಂಗಳೂರಿನ ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿದ ಬಿಬಿಎಂಪಿಯು 90 ಕೋಟಿಯನ್ನು ಮೀಸಲಿರಿಸಿದೆ.

ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ: ವೆಂಕಟ್ ರಾಜಾ

Feb 05 2024, 01:46 AM IST

ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ನೀರು ಪೂರೈಕೆಗೆ ನೆಕ್ಕುಂದಿ ಕೆರೆ ಅಭಿವೃದ್ಧಿಗೆ ಕ್ರಮ

Feb 05 2024, 01:45 AM IST
ವೇಗವಾಗಿ ಬೆಳೆಯುತ್ತಿರುವ ಚಿಂತಾಮಣಿ ನಗರ ಹಾಗೂ ಮಳೆ ಕೊರತೆಯ ಸಂದರ್ಭದಲ್ಲೂ ನಿರ್ವಹಿಸಬಹುದಾದಂತಹ ರೀತಿಯಲ್ಲಿ ಮುಂದಿನ ೩೦ ವರ್ಷಗಳ ದೃಷ್ಟಿಯಲ್ಲಿಟ್ಟುಕೊಂಡು ಅವಶ್ಯಕತೆಗೆ ತಕ್ಕಂತೆ ನೀರಿನ ಸಂಗ್ರಹಣೆಗೆ ಬೇಕಾದ ಯೋಜನೆಯನ್ನು ರೂಪಿಸಲಾಗಿದೆ

ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ

Feb 04 2024, 01:36 AM IST
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.

ಮೇವು, ನೀರು ಕೊರತೆಯಾಗದಂತೆ ನಿಗಾವಹಿಸಿ

Feb 04 2024, 01:34 AM IST
ಈಗಾಗಲೇ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಮುಂಬರುವ ಬೇಸಿಗೆಯಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೀರಿನ ಪೂರೈಕೆ ಮಾಡಬೇಕು. ಜಾನುವಾರುಗಳಿಗೆ ಪ್ರತಿ ಗ್ರಾಮದಲ್ಲಿ ಮೇವು ಪೂರೈಕೆಯಾಗುವಂತೆ ನೋಡಬೇಕು ಎಂದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved