• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಪುರ ಕೆರೆಗೆ ನೀರು ತುಂಬಿಸುವ 1ನೇ ಹಂತ ಪೂರ್ಣ

Jan 04 2024, 01:45 AM IST
ತಾಲೂಕಿನ ಧರ್ಮಪುರ ಹೋಬಳಿಯ 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರಾಯೋಗಿಕವಾಗಿ ಮೊದಲ ಹಂತದ ಯಶಸ್ಸು ಸಿಕ್ಕಿದೆ.

ಕೆರೆಗಳಿಗೆ ಕೃಷ್ಣೆಯ ನೀರು ತುಂಬಿಸಿದ ತೃಪ್ತಿ ನನಗಿದೆ

Jan 03 2024, 01:45 AM IST
ಅಂದಿನ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಾಜ್ ವೆಸ್ಟ್ವೆಂಡ್ ಹೊಟೇಲ್‌ನಲ್ಲಿ ಭೇಟಿ ಮಾಡಿ ಕೊಪ್ಪಳ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಸಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಸಹಕಾರವಾಯಿತು

ಯರಗೋಳ್ ನೀರು ಪೂರೈಕೆಗೆ ಇನ್ನೂ ತಾಂತ್ರಿಕ ಅಡ್ಡಿ...!

Jan 03 2024, 01:45 AM IST
ಯರಗೋಳ್ ನೀರಾವರಿ ಯೋಜನೆಯ ವ್ಯಾಪ್ತಿಗೆ ಬರುವ ಮಾಲೂರು, ಕೋಲಾರ ನಗರ ಹಾಗೂ ಮಾರ್ಗ ಮಧ್ಯದ 45 ಗ್ರಾಮಗಳಿಗೆ ಇನ್ನೂ ಯರಗೋಳ್‌ ನೀರು ಪೂರೈಕೆ ಭಾಗ್ಯ ಸಿಕ್ಕಿಲ್ಲ. ತಾಂತ್ರಿಕೆ ತೊಂದರೆ, ಪೈಪ್‌ ಲೈನ್‌ ಹಾನಿ ಕಾರಣದಿಂದಾಗಿ ನೀರು ಪೂರೈಕೆ ಸಾಧ್ಯವಾಗಿಲ್ಲ.

ಕಾಡಾ ಸಭೆ, ನೀರು ಹರಿಸುವ ವೇಳಾಪಟ್ಟಿ ಪ್ರಕಟಿಸಿ: ಹರಿಹರ ಶಾಸಕ ಬಿ.ಪಿ.ಹರೀಶ

Jan 03 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 7 ತಿಂಗಳಾದರೂ ನೀರಾವರಿ ಸಮಿತಿ ಸಭೆ ಕರೆಯದೇ, ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಸಂಬಂಧವೇ ಇಲ್ಲದ ಸಚಿವ ಮಧು ಬಂಗಾರಪ್ಪನವರ ತಾತ್ಕಾಲಿತ ಅಧ್ಯಕ್ಷರಾಗಿ ಮಾಡಿದ್ದು, ಅಚ್ಚುಕಟ್ಟು ರೈತರ ಹಿತ ಕಾಯುವವರು ಯಾರು?

ಕುಡಿವ ನೀರು, ಮೇವು ಕೊರತೆ ಆಗದಂತೆ ನಿಗಾ ವಹಿಸಿ

Jan 01 2024, 01:15 AM IST
ಗ್ರಾಮೀಣ ಭಾಗಗಳಲ್ಲಿ ಆರ್‌ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಸೂಚಿಸಿದರು.

ಸತತ ಪ್ರಯತ್ನದಿಂದ ಭದ್ರಾದಿಂದ ಕೆರೆಗಳಿಗೆ ನೀರು: ಶಾಸಕ ಜಿ.ಎಚ್.ಶ್ರೀನಿವಾಸ್

Dec 31 2023, 01:30 AM IST
ನರಸೀಪುರ ಗ್ರಾಮದ ಪಂಪ್ ಹೌಸ್ ಬಳಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ರೈತರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಏತ ನೀರಾವರಿ ಪ್ಯಾಕೇಜ್-1 ಹಾಗೂ 2 ರ ಮುಖಾಂತರ ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳ 50ಕ್ಕೂ ಹೆಚ್ಚು ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ್ ಮಾತನಾಡಿದರು.

ಕಾಲುವೆಗೆ ನೀರು ಬಿಡದಿದ್ದರೆ ಸಿಎಂ ಮನೆ ಮುತ್ತಿಗೆ, ರೈತರ ಎಚ್ಚರಿಕೆ

Dec 31 2023, 01:30 AM IST
ಶಹಾಪುರದಲ್ಲಿ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ಮುಂದುವರಿದ ರೈತರ ಪ್ರತಿಭಟನೆ, ನೀರು ಬರುವವರಿಗೆ ಧರಣಿ ಕೈ ಬಿಡುವುದಿಲ್ಲ ಎಂದು ರೈತರ ಪಟ್ಟು.

110 ಹಳ್ಳಿಗಳಿಗೆ ಮೇ ನಲ್ಲಿ ಕಾವೇರಿ ನೀರು

Dec 30 2023, 01:15 AM IST
110 ಹಳ್ಳಿಗಳಿಗೆ ಮೇ ತಿಂಗಳಿನಲ್ಲಿ ಬೆಂಗಳೂರು ಕಾವೇರಿ ನೀರು

ಭದ್ರಾ ಮೇಲ್ದಂಡೆ ಭಾಗಕ್ಕೆ ನೀರು ಹರಿಸದಿರಿ: ರೈತ ಸಂಘಟನೆ

Dec 29 2023, 01:32 AM IST
ಭದ್ರಾ ಅಧೀಕ್ಷಕ ಅಭಿಯಂತರರು ತರೀಕೆರೆ ಮತ್ತು ಕಡೂರು ಭಾಗದ ರೈತರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ನೆಪವೊಡ್ಡಿ, ಡಿ.29ರಿಂದ ನಾಲ್ಕು ದಿನ ಕಾಲ ನಿರಂತರ ನಿತ್ಯ 700 ಕ್ಯೂಸೆಕ್‌ ನೀರು ಬಿಡುವ ಘೋಷಣೆ ಮಾಡಿದ್ದಾರೆ. ಇದರಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗುತ್ತದೆ. ಭದ್ರಾ ಡ್ಯಾಂನಿಂದ ತರೀಕೆರೆ, ಕಡೂರಿಗೆ ಡಿ.29ರಿಂದ ನೀರು ಹರಿಸುವ ಆದೇಶ ತಕ್ಷಣವೇ ರದ್ದುಪಡಿಸಬೇಕು

ನೀರು ಬಿಡಿ<bha>;</bha> ಇಲ್ಲ ರೈತರ ಸಾವು ನೋಡಿ

Dec 28 2023, 01:45 AM IST
ಶಹಾಪುರದಲ್ಲಿ ರೈತರ ಜಮೀನಿಗೆ ನೀರು ಬಿಡುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶರಣು ಮಂದಾರವಾಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved