• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಮ್ಮಾಡಿ ಜನತೆ ನಿದ್ದೆಗೆಡಿಸುತ್ತಿರುವ ಬಹುಮಹಡಿ ಕಟ್ಟಡದ ತ್ಯಾಜ್ಯ ನೀರು

Jun 05 2025, 01:58 AM IST
ಕೆಲ‌ ವರ್ಷಗಳ ಹಿಂದೆ ಹೆಮ್ಮಾಡಿಯ ಹೃದಯಭಾಗದಲ್ಲೇ‌ ನಿರ್ಮಾಣಗೊಂಡಿದ್ದ ಬಹುಮಹಡಿಯ ವಾಣಿಜ್ಯ ಸಂಕೀರ್ಣ ಇದೀಗ ಸ್ಥಳೀಯರ ನಿದ್ದೆಗೆಡಿಸುತ್ತಿದೆ‌‌. ಈ ಬಹುಮಹಡಿ ಕಟ್ಟಡದಿಂದ ಮಧ್ಯರಾತ್ರಿ ಹೊರಬರುವ ತ್ಯಾಜ್ಯ ನೀರು ಅಸಹನೀಯ ವಾತವರಣ ಸೃಷ್ಟಿಸುತ್ತಿರುವುದಲ್ಲದೆ, ಸ್ಥಳೀಯರು ಸಂಕಷ್ಟ ಎದುರಿಸುವಂತಾಗಿದೆ.

ಹೂಳೆತ್ತದ ಜಲಾಶಯ, ವ್ಯರ್ಥವಾಗುತ್ತಿದೆ ನೀರು

Jun 05 2025, 01:51 AM IST
ತುಂಗಭದ್ರಾ ಜಲಾಶಯದಲ್ಲಿ ಬರೋಬ್ಬರಿ 28ರಿಂದ 30 ಟಿಎಂಸಿ ಹೂಳು ತುಂಬಿದೆ. ಇದಕ್ಕೆ ಪರ್ಯಾಯವಾಗಿ ಸಮಾನಾಂತರ ಜಲಾಶಯ ನಿರ್ಮಿಸುವ ಯೋಜನೆ 50 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗ ಇದಕ್ಕೆ ಪರ್ಯಾಯವಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರ ಡಿಪಿಆರ್ ಮಾಡಿದೆ. ಆದರೆ, ಆಂಧ್ರ ಮತ್ತು ತೆಲಂಗಾಣ ಸರ್ಕಾರಗಳ ಸಮ್ಮತಿ ಇನ್ನೂ ದೊರೆತಿಲ್ಲ.

ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ

Jun 04 2025, 12:50 AM IST
ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.

ಕುಣಿಗಲ್‌ ತಾಲೂಕಿನ ಮೂರು ಟಿಎಂಸಿ ನೀರು ಹರಿಸಿ

Jun 04 2025, 12:36 AM IST
ತುಮಕೂರು ಜಿಲ್ಲೆಗೆ ಕುಣಿಗಲ್ ಹೋರಾಟದಿಂದ ನೀರು ಬಂದಿದೆ ಮೊದಲು ಕುಣಿಗಲ್ ಪಾಲಿನ ನೀರು ಮೂರು ಟಿಎಂಸಿ ಹರಿಸಬೇಕೆಂದು ಆರು ಜನ ಸ್ವಾಮೀಜಿಗಳು ಹಕ್ಕು ಒತ್ತಾಯ ಮಾಡಿದರು.

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರು ಹೋಗುತ್ತಿಲ್ಲ: ಡಿ.ಕೆ.ಶಿವಕುಮಾರ್‌

Jun 03 2025, 01:41 AM IST
ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ. ಪ್ರತಿಭಟನಾನಿರತರ ಬ್ಲ್ಯಾಕ್‌ಮೇಲ್‌, ಬೇಡಿಕೆ ಏನೆಂಬುದನ್ನು ಸಮಯ ಬಂದಾಗ ಬಹಿರಂಗಪಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಜಿಲ್ಲೆಯ 9 ತಾಲೂಕುಗಳಿಗೆ ಹನಿ ನೀರು ಹರಿಯುವುದಿಲ್ಲ

Jun 03 2025, 01:23 AM IST
ಅವೈಜ್ಞಾನಿಕ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ಯೋಜನೆಯಿಂದ ಹೇಮಾವತಿ ನೀರು ಅವಲಂಬಿತ ಜಿಲ್ಲೆಯ 9 ತಾಲೂಕುಗಳಿಗೆ ಹನಿ ನೀರೂ ಹರಿಯುವುದಿಲ್ಲ. ಹೀಗಾಗಿ ಈ ಬಕಾಸುರ ಯೋಜನೆಯನ್ನು ರದ್ದು ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ವಾಗ್ದಾಳಿ ನಡೆಸಿದ್ದಾರೆ.

ಕುಡಿಯುವ ನೀರು ಪೋಲು, ಕ್ರಮಕೈಗೊಳ್ಳದ ಅಧಿಕಾರಿಗಳು

Jun 03 2025, 01:12 AM IST
ಕುಷ್ಟಗಿಯ ಜನತಾ ಕಾಲನಿಯ ಮನೆಗಳು ಮುಂದೇ ಅಪಾರ ಪ್ರಮಾಣ ನೀರು ನಿಂತಿದ್ದು ದುರ್ನಾತ ಬೀರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗಗಳ ಭಯವೂ ಸ್ಥಳೀಯರಿಗೆ ಶುರುವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟದಿಂದ ಮನೆಯ ಬಾಗಿಲು ಸಹ ತೆಗೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಸಾಯನಿಕ ಮಿಶ್ರಿತ ನೀರು, ತಾಜ್ಯ ಎಲ್ಲೆಂದರಲ್ಲಿ ಹಾಕುತ್ತಿರುವ ಕಾರ್ಖಾನೆಗಳು

Jun 02 2025, 11:49 PM IST
ರಾಸಾಯನಿಕ ಮಿಶ್ರಿತ ನೀರು ಹಾಗೂ ತಾಜ್ಯವನ್ನು ಎಲ್ಲೆಂದರಲ್ಲಿ ಹಾಕುತ್ತಿರುವ ಮದ್ದೂರು ತಾಲೂಕಿನ ಸೋಮನಹಳ್ಳಿ ಪಂಚಾಯ್ತಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳಿಗೆ ಪಂಚಾಯ್ತಿ ಆಡಳಿತ ಮಂಡಳಿ ತೀರ್ಮಾನದಂತೆ ನೋಟಿಸ್ ನೀಡಲಾಗಿದೆ.

ಹೇಮೆ ನೀರು ಹಂಚಿಕೆಯಲ್ಲಿ ರಾಜಕೀಯ ಬೇಡ

Jun 02 2025, 01:02 AM IST
ಕುದೂರು: ಹೇಮಾವತಿ ನೀರಿನ ಜಲಾಶಯ ಇರುವುದು ಹಾಸನ ಜಿಲ್ಲೆಯ ಗೊರೂರಿನಲ್ಲಿ. ಅಲ್ಲಿಂದ ತುಮಕೂರು ಜಿಲ್ಲೆಗೆ ನೀರು ಹರಿಯಬೇಕಾದರೆ ಹಾಸನ ಜಿಲ್ಲೆಯ ರೈತರು ತುಮಕೂರಿನ ರಾಜಕಾರಣಿಗಳಿಂದ ಪ್ರೇರಿತ ರೈತರಂತೆ ಮಾಡಿದ್ದರೆ ತುಮಕೂರು ಜಿಲ್ಲೆಗೆ ನೀರು ಹರಿಯುತ್ತಿತ್ತಾ?

ನಮ್ಮ ಹೆಣದ ಮೇಲೆ ನೀರು ಒಯ್ಯಿರಿ

Jun 01 2025, 11:47 PM IST
ಹೇಮಾವತಿ ಎಕ್ಸ್‌ ಪ್ರೆಸ್‌ ಕೆನಾಲ್ ವಿಚಾರದಲ್ಲಿ ಜಿಲ್ಲಾ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲೆಯ ರೈತರ ಪರ ನಿಲ್ಲಬೇಕು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಉಳಿಸಲು ಸರ್ಕಾರ ಈ ಯೋಜನೆ ರದ್ದುಗೊಳಿಸಬೇಕು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved