ತೆಲಂಗಾಣಕ್ಕೆ ನೀರು ಹರಿಸಿದ್ದಕ್ಕೆ ರೈತರ ಕಿಡಿ
Mar 01 2025, 01:04 AM ISTತೆಲಂಗಾಣಕ್ಕೆ ಆಲಮಟ್ಟಿ ಜಲಾಶಯದಿಂದ ೧.೨೭ ಟಿಎಂಸಿ ನೀರು ಹರಿಸಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪ್ರತಿಕೃತಿ ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.