ತುಂಗಭದ್ರೆಯಲ್ಲಿ 1.12 ಲಕ್ಷ ಕ್ಯು. ನೀರು: ನೆರೆ ಪರಿಸ್ಥಿತಿ
Jul 28 2025, 12:31 AM ISTಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ 1,12,170 ಕ್ಯುಸೆಕ್ ನೀರು ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಜನರು ನದಿಪಾತ್ರದಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದ್ದಾರೆ.