ನೀರು ನಿರ್ವಹಣೆ, ತಾಂತ್ರಿಕತೆಯಿಂದ ದಾಳಿಂಬೆ ಉತ್ತಮ ಇಳುವರಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ರಜನೀಕಾಂತ
Feb 09 2025, 01:15 AM ISTದಾಳಿಂಬೆಯು ನಮ್ಮ ಜಿಲ್ಲೆಯ ಪ್ರಮುಖ ಹಣ್ಣಿನ ಬೆಳೆಯಲ್ಲಿ ಒಂದಾಗಿದ್ದು ಬೆಳೆಯಲ್ಲಿ ಸಮರ್ಪಕ ನೀರಿನ ನಿರ್ವಹಣೆ, ಸುಸಜ್ಜಿತ ಉತ್ಪಾದನೆ ತಾಂತ್ರಿಕತೆಗಳು ಮತ್ತು ಸಮಗ್ರ ಪೀಡೆ ನಿರ್ವಹಣೆಯ ಪದ್ದತಿ ಅಳವಡಿಕೆಯಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ತಿಳಿಸಿದರು.