ಸೂರು, ನೀರು, ಸೌಲಭ್ಯ ಕಲ್ಪಿಸಲು ಆದ್ಯತೆ
Jan 27 2025, 12:46 AM ISTಹರಿಹರ ಬಳಿ ತುಂಗಭದ್ರಾ ನದಿಗೆ ಬ್ಯಾರೇಜ್, ದಾವಣಗೆರೆ ಜಲಸಿರಿ ಯೋಜನೆ, ಪೈಪ್ ಲೈನ್ ಅಳವಡಿಕೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸೂರು, ನೀರು, ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.