ನಾಲೆಗೆ ಏಕಾಏಕಿ ನೀರು ಬಿಡುಗಡೆ: ಕಟಾವು ಮಾಡಿದ್ದ ಭತ್ತದ ಬೆಳೆ ನಾಶ
Dec 29 2024, 01:15 AM ISTಗ್ರಾಮದ ಭಾಗ್ಯಮ್ಮ, ರಮೇಶ, ಸತೀಶ, ರಾಜ ಸೇರಿದಂತೆ ಹಲವು ರೈತರ ಕಟಾವ್ ಮಾಡಿದ್ದ ಭತ್ತದ ಬೆಳೆ ನಾಶವಾಗಿದೆ. ಕೊಪ್ಪ ಹೋಬಳಿ ಮಾರಂಗೆರೆ ಕೆರೆ ತುಂಬಿಸಲು ವಿ.ಸಿ.ನಾಲೆ ನೀರನ್ನು ಹರಿಯ ಬಿಡಲಾಗಿತ್ತು. ನಾಲೆಯಲ್ಲಿ ಹೆಚ್ಚುವರಿ ಯಾಗಿ ಹರಿದ ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮ ಈ ಅನಾಹುತ ಸಂಭವಿಸಿದೆ.