ಬೇಸಿಗೆಯಲ್ಲಿ ನೀರು, ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು : ಕೇಂದ್ರ ಸಚಿವ ಎಚ್ಡಿಕೆ
Mar 17 2025, 12:35 AM ISTಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು.