ಮಾತೃ ಹೃದಯಿಗಳಿಗೆ ಕಣ್ಣೀರು ಬರುವುದು ಸಹಜ. ಭಯ-ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.
ಹದಿನೇಳು ಕೆರೆಗಳಿಗೆ ನೀರು ತುಂಬಿಸಿದ ವ್ಯಕ್ತಿಯನ್ನು ಭಗೀರಥ ಎನ್ನುವುದಾದರೆ, 107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.