ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಎಲ್ಲೆಲ್ಲೂ ಅವಾಂತರ: ನೀರು ನೀರು ನೀರು...
Oct 21 2024, 01:33 AM ISTಬೆಂಗಳೂರಿನಲ್ಲಿ ಭಾನುವಾರ ಮಳೆ ಆರ್ಭಟ ಮುಂದುವರೆದಿದ್ದು, ರಾಜರಾಜೇಶ್ವರಿನಗರ, ದಾಸರಹಳ್ಳಿ, ಮಹದೇವಪುರ ಸೇರಿದಂತೆ ನಗರದ ತಗ್ಗು ಪ್ರದೇಶಗಳ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮತ್ತೊಂದೆಡೆ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಿದರು.