• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿ ಸಾಗರಕ್ಕೆ ಕಾಲ ಮಿತಿಯಿಲ್ಲದೆ ನೀರು ಹರಿಸಿ

Feb 25 2025, 12:47 AM IST
ಹಿರಿಯೂರಿನ ರೈತರು ಸೋಮವಾರ ಸದ್ಧರ್ಮ ಪೀಠದಲ್ಲಿ ತರಳಬಾಳು ಶ್ರೀಗಳ ಭೇಟಿಯಾಗಿ ವಿವಿ ಸಾಗರಕ್ಕೆ ಕಾಲ ಮಿತಿ ಯಿಲ್ಲದೆ ನೀರು ಹರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ವಿನಂತಿಸಿದರು.

ಆಗಸ್ಟ್ 15 ರೊಳಗೆ ಹೊಳಲ್ಕೆರೆ ಕೆರೆಗಳಿಗೆ ಭದ್ರಾ ನೀರು

Feb 25 2025, 12:47 AM IST
ಉಪ್ಪರಿಗೇನಹಳ್ಳಿಯ ಗುಂಡಿಹಳ್ಳದಲ್ಲಿ ನೂತನ ಚೆಕ್‍ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

ಧಾರವಾಡ ಕೈಗಾರಿಕೆಗಳಿಗೆ ಹಿಡಕಲ್‌ ಡ್ಯಾಂ ನೀರು: ವಿವಾದ ಉಲ್ಬಣ

Feb 25 2025, 12:46 AM IST
ಡ್ಯಾಮಿನಿಂದ ನೀರು ತರಲು ಏಕಾಏಕಿ ಪೈಪ್ಲೈೆನ್‌ ಕಾರ್ಯ ಬಲುಜೋರಿನಿಂದ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಜನ ಎದ್ದು ಕುಳಿತು ಸರ್ಕಾರದ ಈ ನಿಲುವಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೊನೇ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸುವಂತೆ ಆಗ್ರಹ

Feb 25 2025, 12:46 AM IST
ವಿ.ಸಿ.ನಾಲೆ ವ್ಯಾಪ್ತಿಯ ಕೊನೆ ಭಾಗದ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ಮದ್ದೂರು ತಾಲೂಕಿನ ಸಾದೊಳಲು ಗ್ರಾಮದ ರೈತರು ಸೋಮವಾರ ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನೀರು ಪೋಲು: 7 ದಿನದಲ್ಲಿ ₹5.60 ಲಕ್ಷ ದಂಡ ವಸೂಲಿ

Feb 24 2025, 12:32 AM IST
ಕಳೆದೊಂದು ವಾರದಲ್ಲಿ ಕುಡಿಯುವ ಕಾವೇರಿ ನೀರನ್ನು ಅನಾಗತ್ಯವಾಗಿ ಪೋಲು ಮಾಡಿದ 112 ಮಂದಿಯಿಂದ ಬರೋಬ್ಬರಿ ₹5.60 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕಾಲುವೆಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡುವಂತೆ ರೈತ ಸಂಘ ಆಗ್ರಹ

Feb 24 2025, 12:31 AM IST
ಗ್ರಾಮ ಆಡಳಿತಧಿಕಾರಿಗಳ ಮುಷ್ಕರದಿಂದ ರೈತರಿಗೆ ಬೇಕಾದ ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಪರದಾಡಬೇಕಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ನಿಯಂತ್ರಿಸಿಲು ತಕ್ಷಣವೇ ಕಂಪನಿ ಮುಖ್ಯಸ್ಥರ ಸಭೆ ಕರೆಯಬೇಕು.

ಹಲವು ಗ್ರಾಮಗಳಿಗೆ ಶುದ್ಧ ನೀರು ಒದಗಿಸುವ ಬೃಹತ್‌ ಯೋಜನೆ: ಶಾಸಕ ಜಿ.ಎಚ್.ಶ್ರೀನಿವಾಸ್

Feb 24 2025, 12:31 AM IST
ತರೀಕೆರೆ, ತಾಲೂಕಿನ 156, ಕಡೂರಿನ 434, ಚಿಕ್ಕಮಗಳೂರು ತಾಲೂಕಿನ 146 ಗ್ರಾಮಗಳು ಮತ್ತು ತರೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಬೃಹತ್‌ ಯೋಜನೆಯಾಗಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಕಾರ್ಯಗತಗೊಳ್ಳಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

11 ಕೆರೆ ನೀರು ತುಂಬಿಸಲು 176 ಕೋಟಿ ರು.: ಶಾಸಕ ರಾಜು ಕಾಗೆ

Feb 23 2025, 12:31 AM IST
ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯಿಂದ ವಂಚಿತಗೊಂಡ ಗ್ರಾಮಗಳ 11 ಕೆರೆಗಳನ್ನು ತುಂಬಿಸುವ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ.

ದುಡ್ಡುಕೊಟ್ಟು ನೀರು ಖರೀದಿಸುತ್ತಿರುವ ವಿದ್ಯಾಲಯ

Feb 22 2025, 12:47 AM IST
ರ್ಕಾರಿ ಆದರ್ಶ ವಿದ್ಯಾಲಯ(ಆರ್‌ಎಂಎಸ್‌ಎ)ದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದ್ದು, ಕುಡಿಯುವ ನೀರನ್ನು ಗುಂಡ್ಲುಪೇಟೆಯ ಮತ್ತೊಂದು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ದುಡ್ಡು ಕೊಟ್ಟು ನೀರು ತರುತ್ತಿರುವ ಪ್ರಸಂಗ ಎದುರಾಗಿದೆ.ಚಾಮರಾಜನಗರ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಬೇಸಿಗೆ ಆರಂಭವಾದ ಇಂಥ ಸಮಯದಲ್ಲಿ ದುಡ್ಡು ಕೊಟ್ಟು ನೀರು ಕುಡಿಸುವ ಅನಿವಾರ್ಯತೆ ಬಂದೊದಗಿದೆ.

ಗದ್ದೆಗೆ ನೀರು ಹಾಯಿಸಲು ಹೋದ ರೈತನ ಮೇಲೆ ಚಿರತೆ ದಾಳಿ

Feb 21 2025, 11:49 PM IST
ಕಬ್ಬಿನ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ತೂಬಿನಕೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ರಾಜಪ್ಪ ಪುತ್ರ ರಾಮು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 181
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved